Skip to content
ThuthiThuthiThuthi
Ezra · chapter 2 · verse 68

Ezra 2:68 in Kannada

ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

Pitrugalalli mukhyaraada kelavaru yeroosa leminalliruva kartana aalayakke banda taruvaaya devara aalayavannu adara sthaanadalli nillisuvadakke uchitavaada kaanikegalannu kottaru.

Ezra 2:68 in English

King James Version (KJV)
And [some] of the chief of the fathers, when they came to the house of the LORD which [is] at Jerusalem, offered freely for the house of God to set it up in his place:
World English Bible (WEB)
Some of the heads of fathers’ households, when they came to the LORD’s house which is in Jerusalem, offered willingly for God’s house to set it up in its place.
American Standard Version (ASV)
And some of the heads of fathers’ [houses], when they came to the house of Jehovah which is in Jerusalem, offered willingly for the house of God to set it up in its place:
Bible in Basic English (BBE)
And some of the heads of families, when they came to the house of the Lord which is in Jerusalem, gave freely of their wealth for the building up of the house of God in its place:
Darby Translation (DBY)
And some of the chief fathers, when they came to the house of Jehovah which is at Jerusalem, offered freely for the house of God to set it up in its place.
Webster's Bible (WBS)
And [some] of the chief of the fathers, when they came to the house of the LORD which [is] at Jerusalem, offered freely for the house of God to set it up in its place:
Young's Literal Translation (YLT)
And some of the heads of the fathers in their coming in to the house of Jehovah that [is] in Jerusalem, have offered willingly for the house of God, to establish it on its base;

Read in context

  1. 66ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.
  2. 67ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.
  3. 68ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
  4. 69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
  5. 70ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Read all of Ezra 2

Cross references

Original words (Hebrew)

Ezra 2:68 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.