Ezra · chapter 2 · verse 69
Ezra 2:69 in Kannada
ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Avaru tamma shaktige takka haage kelasada bokkasakke arava ttondu saavira bangaarada pavanagalannu aidu saavira viాnaa tooka belliyannoo nooru yaajakara angigalannoo kottaru.yaajakaroo leviyaroo janaralli kelavaroo haadugaararoo baagalu kaayuvavaru netanimi navaroo tamma tamma pattanagalalliyoo israa yelyaru tamma pattanagalalliyoo vaasavaagiddaru.
Ezra 2:69 in English
- King James Version (KJV)
- They gave after their ability unto the treasure of the work threescore and one thousand drams of gold, and five thousand pound of silver, and one hundred priests’ garments.
- World English Bible (WEB)
- They gave according to their ability into the treasury of the work sixty-one thousand darics of gold, five thousand minas of silver, and one hundred priests’ garments.
- American Standard Version (ASV)
- they gave after their ability into the treasury of the work threescore and one thousand darics of gold, and five thousand pounds of silver, and one hundred priests’ garments.
- Bible in Basic English (BBE)
- Every one, as he was able, gave for the work sixty-one thousand darics of gold, five thousand pounds of silver and a hundred priests' robes.
- Darby Translation (DBY)
- They gave after their ability to the treasure of the work sixty-one thousand darics of gold, and five thousand pounds of silver, and one hundred priests' coats.
- Webster's Bible (WBS)
- They gave after their ability to the treasure of the work sixty and one thousand drams of gold, and five thousand pounds of silver, and one hundred priests garments.
- Young's Literal Translation (YLT)
- according to their power they have given to the treasure of the work; of gold, drams six myriads and a thousand, and of silver, pounds five thousand, and of priests' coats, a hundred.
Read in context
- 67ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.
- 68ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
- 69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- 70ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Cross references
- Ezra 8:25–34 ಎಜ್ರನು 8:25–34ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು. ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು. ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು. ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು. ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.
- 1 Chronicles 22:14 1 ಪೂರ್ವಕಾಲವೃತ್ತಾಂತ 22:14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- Nehemiah 7:71–72 ನೆಹೆಮೀಯ 7:71–72ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು. ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
- 1 Kings 7:51 1 ಅರಸುಗಳು 7:51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 1 Chronicles 26:20–28 1 ಪೂರ್ವಕಾಲವೃತ್ತಾಂತ 26:20–28ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು. ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
Original words (Hebrew)
- gave · H5414נָתַן nâthan
- ability · H3581כֹּחַ kôach
- treasure · H214אוֹצָר ʼôwtsâr
- work · H4399מְלָאכָה mᵉlâʼkâh
- threescore · H8337שֵׁשׁ shêsh
- thousand · H505אֶלֶף ʼeleph
- drams · H1871דַּרְכְּמוֹן darkᵉmôwn
- gold · H2091זָהָב zâhâb
- five · H2568חָמֵשׁ châmêsh
- thousand · H505אֶלֶף ʼeleph
- pound · H4488מָנֶה mâneh
- silver · H3701כֶּסֶף keçeph
- hundred · H3967מֵאָה mêʼâh
- priests’ · H3548כֹּהֵן kôhên
- garments · H3801כְּתֹנֶת kᵉthôneth