Ezra · chapter 2 · verse 70
Ezra 2:70 in Kannada
ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Yaajakaroo leviyaroo janaralli kelavaroo haadugaararoo baagalu kaayuvavaru netanimi navaroo tamma tamma pattanagalalliyoo israa yelyaru tamma pattanagalalliyoo vaasavaagiddaru.
Ezra 2:70 in English
- King James Version (KJV)
- So the priests, and the Levites, and [some] of the people, and the singers, and the porters, and the Nethinims, dwelt in their cities, and all Israel in their cities.
- World English Bible (WEB)
- So the priests and the Levites, with some of the people, the singers, the gatekeepers, and the temple servants, lived in their cities, and all Israel in their cities.
- American Standard Version (ASV)
- So the priests, and the Levites, and some of the people, and the singers, and the porters, and the Nethinim, dwelt in their cities, and all Israel in their cities.
- Bible in Basic English (BBE)
- So the priests and the Levites and the people and the music-makers and the door-keepers and the Nethinim, took up their places in their towns; even all Israel in their towns.
- Darby Translation (DBY)
- And the priests, and the Levites, and [some] of the people, and the singers, and the doorkeepers, and the Nethinim dwelt in their cities, and all Israel in their cities.
- Webster's Bible (WBS)
- So the priests, and the Levites, and [some] of the people, and the singers, and the porters, and the Nethinims, dwelt in their cities, and all Israel in their cities.
- Young's Literal Translation (YLT)
- And the priests dwell, and the Levites, and of the people, and the singers, and the gatekeepers, and the Nethinim, in their cities; even all Israel in their cities.
Read in context
- 68ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
- 69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- 70ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Cross references
- Nehemiah 7:73 ನೆಹೆಮೀಯ 7:73ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
- Nehemiah 11:3–36 ನೆಹೆಮೀಯ 11:3–36ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ-- ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು. ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ, ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು. ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು. ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು. ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು. ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು. ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು. ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ. ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ. ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು; ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು. ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು. ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು. ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು. ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು. ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು; ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು. ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು. ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು. ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ ಅನಾತೋತು ನೋಬು ಅನನ್ಯವು ಹಾಚೋರು ರಾಮಾವು ಗಿತ್ತಯಿಮ್ ಹಾದೀದು ಚೆಬೋ ಯಾಮ್ ನೆಬಲ್ಲಾಟು ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು. ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.
- 1 Chronicles 9:2 1 ಪೂರ್ವಕಾಲವೃತ್ತಾಂತ 9:2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
- Ezra 6:16–17 ಎಜ್ರನು 6:16–17ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 1 Chronicles 11:2 1 ಪೂರ್ವಕಾಲವೃತ್ತಾಂತ 11:2ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.