Skip to content
ThuthiThuthiThuthi
Ezra · chapter 3 · verse 11

Ezra 3:11 in Kannada

ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.

Aaga avaru kartanannu kondaadi hogali aatanu olleyavanendoo aatana krupeyu yugayugakkoo israayelina mele untendoo parasparavaagi haadidaru. Avaru kartanannu hoga lidaaga kartana mandirada astivaaravannu haakuva nimitta janarellaru mahaadhvaniyinda aarbhatisi daru.

Ezra 3:11 in English

King James Version (KJV)
And they sang together by course in praising and giving thanks unto the LORD; because [he is] good, for his mercy [endureth] for ever toward Israel. And all the people shouted with a great shout, when they praised the LORD, because the foundation of the house of the LORD was laid.
World English Bible (WEB)
They sang to one another in praising and giving thanks to the LORD, “For he is good, for his loving kindness endures forever toward Israel.” All the people shouted with a great shout, when they praised the LORD, because the foundation of the LORD’s house had been laid.
American Standard Version (ASV)
And they sang one to another in praising and giving thanks unto Jehovah, [saying], For he is good, for his lovingkindness [endureth] for ever toward Israel. And all the people shouted with a great shout, when they praised Jehovah, because the foundation of the house of Jehovah was laid.
Bible in Basic English (BBE)
And they gave praise to the Lord, answering one another in their songs and saying, For he is good, for his mercy to Israel is eternal. And all the people gave a great cry of joy, when they gave praise to the Lord, because the base of the Lord's house was put in place.
Darby Translation (DBY)
And they sang alternately together in praising and giving thanks to Jehovah: For he is good, for his loving-kindness [endureth] for ever toward Israel. And all the people shouted with a great shout to the praise of Jehovah, because the foundation of the house of Jehovah was laid.
Webster's Bible (WBS)
And they sang together by course in praising and giving thanks to the LORD; because [he is] good, for his mercy [endureth] for ever towards Israel. And all the people shouted with a great shout, when they praised the LORD, because the foundation of the house of the LORD was laid.
Young's Literal Translation (YLT)
And they respond in praising and in giving thanks to Jehovah, for good, for to the age His kindness [is] over Israel, and all the people have shouted — a great shout — in giving praise to Jehovah, because the house of Jehovah hath been founded.

Read in context

  1. 9ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
  2. 10ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
  3. 11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
  4. 12ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
  5. 13ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
Read all of Ezra 3

Cross references

Original words (Hebrew)

Ezra 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.