Skip to content
ThuthiThuthiThuthi
Ezra · chapter 3 · verse 12

Ezra 3:12 in Kannada

ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.

Modalina mandiravannu nodidda vruddha raada yaajakaralliyoo leviyaralliyoo tande gala pramukharalliyoo anekaru ee mandirada astivaaravannu tamma drushtiya munde haakuttiru vaaga dodda shabdadinda attaru.aadare ane karu santoshadinda shabdavannetti aarbhatisidaru. Aadakaarana santoshadinda aarbhatisida shabda yaavado janara aluvikeya shabda yaavudo endu janaru tiliyalaaradaagittu. Janaru mahaa dhvaniyaagi aarbhatisiddarinda avara shabdavu doorada varege kelalpattittu.

Ezra 3:12 in English

King James Version (KJV)
But many of the priests and Levites and chief of the fathers, [who were] ancient men, that had seen the first house, when the foundation of this house was laid before their eyes, wept with a loud voice; and many shouted aloud for joy:
World English Bible (WEB)
But many of the priests and Levites and heads of fathers’ households, the old men who had seen the first house, when the foundation of this house was laid before their eyes, wept with a loud voice. Many also shouted aloud for joy,
American Standard Version (ASV)
But many of the priests and Levites and heads of fathers’ [houses], the old men that had seen the first house, when the foundation of this house was laid before their eyes, wept with a loud voice; and many shouted aloud for joy:
Bible in Basic English (BBE)
But a number of the priests and Levites and the heads of families, old men who had seen the first house, when the base of this house was put down before their eyes, were overcome with weeping; and a number were crying out with joy:
Darby Translation (DBY)
But many of the priests and Levites and chief fathers, the ancient men that had seen the first house, wept with a loud voice, [when] the foundation of this house was laid in their sight; and many shouted aloud for joy.
Webster's Bible (WBS)
But many of the priests and Levites and chief of the fathers, old men, that had seen the first house, when the foundation of this house was laid before their eyes, wept with a loud voice; and many shouted aloud for joy:
Young's Literal Translation (YLT)
And many of the priests, and the Levites, and the heads of the fathers, the aged men who had seen the first house — in this house being founded before their eyes — are weeping with a loud voice, and many with a shout, in joy, lifting up the voice;

Read in context

  1. 10ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
  2. 11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
  3. 12ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
  4. 13ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
Read all of Ezra 3

Cross references

Original words (Hebrew)

Ezra 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.