Ezra · chapter 3 · verse 13
Ezra 3:13 in Kannada
ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
Aadare ane karu santoshadinda shabdavannetti aarbhatisidaru. Aadakaarana santoshadinda aarbhatisida shabda yaavado janara aluvikeya shabda yaavudo endu janaru tiliyalaaradaagittu. Janaru mahaa dhvaniyaagi aarbhatisiddarinda avara shabdavu doorada varege kelalpattittu.
Ezra 3:13 in English
- King James Version (KJV)
- So that the people could not discern the noise of the shout of joy from the noise of the weeping of the people: for the people shouted with a loud shout, and the noise was heard afar off.
- World English Bible (WEB)
- so that the people could not discern the noise of the shout of joy from the noise of the weeping of the people; for the people shouted with a loud shout, and the noise was heard far away.
- American Standard Version (ASV)
- so that the people could not discern the noise of the shout of joy from the noise of the weeping of the people; for the people shouted with a loud shout, and the noise was heard afar off.
- Bible in Basic English (BBE)
- So that in the ears of the people the cry of joy was mixed with the sound of weeping; for the cries of the people were loud and came to the ears of those who were a long way off.
- Darby Translation (DBY)
- And the people could not discern the noise of the shout of joy from the noise of the weeping of the people; for the people shouted with a great shout, and the noise was heard afar off.
- Webster's Bible (WBS)
- So that the people could not discern the noise of the shout of the joy from the noise of the weeping of the people: for the people shouted with a loud shout, and the noise was heard afar off.
- Young's Literal Translation (YLT)
- and the people are not discerning the noise of the shout of joy from the noise of the weeping of the people, for the people are shouting — a great shout — and the noise hath been heard unto a distance.
Read in context
- 11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
- 12ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- 13ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
Cross references
- 1 Samuel 4:5 1 ಸಮುವೇಲನು 4:5ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
- Luke 19:37–40 ಲೂಕನು 19:37–40ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Psalm 100:1–2 ಕೀರ್ತನೆಗಳು 100:1–2ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ, ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
- 1 Kings 1:40 1 ಅರಸುಗಳು 1:40ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
- Psalm 5:11 ಕೀರ್ತನೆಗಳು 5:11ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- Zechariah 4:7 ಜೆಕರ್ಯ 4:7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Nehemiah 12:43 ನೆಹೆಮೀಯ 12:43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
- 1 Kings 1:45 1 ಅರಸುಗಳು 1:45ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.
- Exodus 32:17–18 ವಿಮೋಚನಕಾಂಡ 32:17–18ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು. ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
- Judges 2:5 ನ್ಯಾಯಸ್ಥಾಪಕರು 2:5ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
Original words (Hebrew)
- people · H5971עַם ʻam
- discern · H5234נָכַר nâkar
- noise · H6963קוֹל qôwl
- shout · H8643תְּרוּעָה tᵉrûwʻâh
- joy · H8057שִׂמְחָה simchâh
- noise · H6963קוֹל qôwl
- weeping · H1065בְּכִי Bᵉkîy
- people · H5971עַם ʻam
- people · H5971עַם ʻam
- shouted · H7321רוּעַ rûwaʻ
- loud · H1419גָּדוֹל gâdôwl
- shout · H8643תְּרוּעָה tᵉrûwʻâh
- noise · H6963קוֹל qôwl
- heard · H8085שָׁמַע shâmaʻ
- off · H7350רָחוֹק râchôwq