Skip to content
ThuthiThuthiThuthi
Ezra · chapter 3 · verse 4

Ezra 3:4 in Kannada

ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.

Idallade bare yalpatta haageye avaru parnashaalegala habba vannu aacharisi pratidinada kaaryakke takka nemakada haage lekkadinda dinadinada dahanabali galannu arpisidaru.

Ezra 3:4 in English

King James Version (KJV)
They kept also the feast of tabernacles, as [it is] written, and [offered] the daily burnt offerings by number, according to the custom, as the duty of every day required;
World English Bible (WEB)
They kept the feast of booths, as it is written, and offered the daily burnt offerings by number, according to the ordinance, as the duty of every day required;
American Standard Version (ASV)
And they kept the feast of tabernacles, as it is written, and [offered] the daily burnt-offerings by number, according to the ordinance, as the duty of every day required;
Bible in Basic English (BBE)
And they kept the feast of tents, as it is recorded, making the regular burned offerings every day by number, as it is ordered; for every day what was needed.
Darby Translation (DBY)
And they held the feast of tabernacles as it is written, and [offered] daily burnt-offerings by number, according to the ordinance, as the duty of every day required;
Webster's Bible (WBS)
They kept also the feast of tabernacles, as [it is] written, and [offered] the daily burnt-offerings by number, according to the custom, as the duty of every day required;
Young's Literal Translation (YLT)
And they make the feast of the booths as it is written, and the burnt-offering of the day daily in number according to the ordinance, the matter of a day in its day;

Read in context

  1. 2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್‌ ದೇವರ ಬಲಿಪೀಠವನ್ನು ಕಟ್ಟಿಸಿದರು.
  2. 3ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು.
  3. 4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.
  4. 5ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.
  5. 6ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
Read all of Ezra 3

Cross references

Original words (Hebrew)

Ezra 3:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.