Skip to content
ThuthiThuthiThuthi
Ezra · chapter 3 · verse 6

Ezra 3:6 in Kannada

ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.

Elaneya tingalina modalane divasadalli karta nige dahanabaligalannu arpisalu praarambhisidaru. Aadare kartana mandirada astivaaravu innoo haakalpattiralilla.

Ezra 3:6 in English

King James Version (KJV)
From the first day of the seventh month began they to offer burnt offerings unto the LORD. But the foundation of the temple of the LORD was not [yet] laid.
World English Bible (WEB)
From the first day of the seventh month, they began to offer burnt offerings to the LORD; but the foundation of the LORD’s temple was not yet laid.
American Standard Version (ASV)
From the first day of the seventh month began they to offer burnt-offerings unto Jehovah: but the foundation of the temple of Jehovah was not yet laid.
Bible in Basic English (BBE)
From the first day of the seventh month they made a start with the burned offerings, but the base of the Temple of the Lord had still not been put in its place.
Darby Translation (DBY)
From the first day of the seventh month they began to offer up burnt-offerings to Jehovah. But the foundation of the temple of Jehovah was not [yet] laid.
Webster's Bible (WBS)
From the first day of the seventh month they began to offer burnt-offerings to the LORD. But the foundation of the temple of the LORD was not [yet] laid.
Young's Literal Translation (YLT)
From the first day of the seventh month they have begun to cause burnt-offerings to ascend to Jehovah, and the temple of Jehovah hath not been founded,

Read in context

  1. 4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.
  2. 5ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.
  3. 6ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
  4. 7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
  5. 8ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
Read all of Ezra 3

Original words (Hebrew)

Ezra 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.