Skip to content
ThuthiThuthiThuthi
Ezra · chapter 3 · verse 7

Ezra 3:7 in Kannada

ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.

Idallade avaru kallukutikarigoo badagiya varigoo hanavannu kottu paarasiya arasanaada koreshaninda hondida appaneya prakaara lebanonininda yoppada samudrada mattigoo devadaaru maragalannu takkondu baralu cheedo nyarigoo tooryarigoo anna paanagalannoo enne yannoo kottanu.

Ezra 3:7 in English

King James Version (KJV)
They gave money also unto the masons, and to the carpenters; and meat, and drink, and oil, unto them of Zidon, and to them of Tyre, to bring cedar trees from Lebanon to the sea of Joppa, according to the grant that they had of Cyrus king of Persia.
World English Bible (WEB)
They also gave money to the masons and to the carpenters. They also gave food, drink, and oil to the people of Sidon and Tyre to bring cedar trees from Lebanon to the sea, to Joppa, according to the grant that they had from Cyrus King of Persia.
American Standard Version (ASV)
They gave money also unto the masons, and to the carpenters; and food, and drink, and oil, unto them of Sidon, and to them of Tyre, to bring cedar-trees from Lebanon to the sea, unto Joppa, according to the grant that they had of Cyrus king of Persia.
Bible in Basic English (BBE)
And they gave money to the stoneworkers and woodworkers; and meat and drink and oil to the people of Zidon and of Tyre, for the transport of cedar-trees from Lebanon to the sea, to Joppa, as Cyrus, king of Persia, had given them authority to do.
Darby Translation (DBY)
And they gave money to the masons and to the carpenters; and meat and drink and oil to the Zidonians and to the Tyrians, to bring cedar-trees from Lebanon to the sea at Joppa, according to the grant that they had of Cyrus king of Persia.
Webster's Bible (WBS)
They gave money also to the masons, and to the carpenters; and provisions, and drink, and oil, to them of Zidon, and to them of Tyre, to bring cedar trees from Lebanon to the sea of Joppa, according to the grant that they had of Cyrus king of Persia.
Young's Literal Translation (YLT)
and they give money to hewers and to artificers, and food, and drink, and oil to Zidonians and to Tyrians, to bring in cedar-trees from Lebanon unto the sea of Joppa, according to the permission of Cyrus king of Persia concerning them.

Read in context

  1. 5ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.
  2. 6ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
  3. 7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
  4. 8ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
  5. 9ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
Read all of Ezra 3

Cross references

Original words (Hebrew)

Ezra 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.