Ezra · chapter 3 · verse 8
Ezra 3:8 in Kannada
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
Avaru yeroosaleminallidda devara aalayakke banda eradane varushada era dane tingalalli sheyaltiyelana maganaada jerubbaa belanoo yochaadaakana maganaada yeshoo vanoo ulida avara sahodararaada yaajakaroo leviyaroo sereyinda yeroosalemige banda ellaroo praarambhisi ippattu varusha praayakke hechchida leviyarannu kartana aalayada kelasa nadisuvadakke ittaru.
Ezra 3:8 in English
- King James Version (KJV)
- Now in the second year of their coming unto the house of God at Jerusalem, in the second month, began Zerubbabel the son of Shealtiel, and Jeshua the son of Jozadak, and the remnant of their brethren the priests and the Levites, and all they that were come out of the captivity unto Jerusalem; and appointed the Levites, from twenty years old and upward, to set forward the work of the house of the LORD.
- World English Bible (WEB)
- Now in the second year of their coming to God’s house at Jerusalem, in the second month, Zerubbabel the son of Shealtiel, Jeshua the son of Jozadak, and the rest of their brothers the priests and the Levites, and all those who had come out of the captivity to Jerusalem, began the work and appointed the Levites, from twenty years old and upward, to have the oversight of the work of the LORD’s house.
- American Standard Version (ASV)
- Now in the second year of their coming unto the house of God at Jerusalem, in the second month, began Zerubbabel the son of Shealtiel, and Jeshua the son of Jozadak, and the rest of their brethren the priests and the Levites, and all they that were come out of the captivity unto Jerusalem, and appointed the Levites, from twenty years old and upward, to have the oversight of the work of the house of Jehovah.
- Bible in Basic English (BBE)
- Now in the second year of their coming into the house of God in Jerusalem, in the second month, the work was taken in hand by Zerubbabel, the son of Shealtiel, and Jeshua, the son of Jozadak, and the rest of their brothers the priests and the Levites, and all those who had come from the land where they were prisoners to Jerusalem: and they made the Levites, of twenty years old and over, responsible for overseeing the work of the house of the Lord.
- Darby Translation (DBY)
- And in the second year of their coming to the house of God at Jerusalem, in the second month, began Zerubbabel the son of Shealtiel, and Jeshua the son of Jozadak, and the remnant of their brethren the priests and the Levites, and all they that had come out of the captivity to Jerusalem; and they appointed the Levites, from twenty years old and upward, to superintend the work of the house of Jehovah.
- Webster's Bible (WBS)
- Now in the second year of their coming to the house of God at Jerusalem, in the second month, began Zerubbabel the son of Shealtiel, and Jeshua the son of Jozadak, and the remnant of their brethren the priests and the Levites, and all they that had come out of the captivity to Jerusalem; and appointed the Levites, from twenty years old and upward, to set forward the work of the house of the LORD.
- Young's Literal Translation (YLT)
- And in the second year of their coming in unto the house of God, to Jerusalem, in the second month, began Zerubbabel son of Shealtiel, and Jeshua son of Jozadak, and the remnant of their brethren the priests and the Levites, and all those coming from the captivity to Jerusalem, and they appoint the Levites from a son of twenty years and upward, to overlook the work of the house of Jehovah.
Read in context
- 6ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
- 7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
- 8ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
- 9ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
- 10ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
Cross references
- Ezra 4:3 ಎಜ್ರನು 4:3ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
- 1 Chronicles 23:4 1 ಪೂರ್ವಕಾಲವೃತ್ತಾಂತ 23:4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
- Numbers 4:3 ಅರಣ್ಯಕಾಂಡ 4:3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
- 1 Chronicles 23:24–32 1 ಪೂರ್ವಕಾಲವೃತ್ತಾಂತ 23:24–32ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು. ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು. ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು. ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು. ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
Original words (Hebrew)
- second · H8145שֵׁנִי shênîy
- year · H8141שָׁנֶה shâneh
- coming · H935בּוֹא bôwʼ
- house · H1004בַּיִת bayith
- God · H430אֱלֹהִים ʼĕlôhîym
- Jerusalem · H3389יְרוּשָׁלַ͏ִם Yᵉrûwshâlaim
- second · H8145שֵׁנִי shênîy
- month · H2320חֹדֶשׁ chôdesh
- began · H2490חָלַל châlal
- Zerubbabel · H2216זְרֻבָּבֶל Zᵉrubbâbel
- son · H1121בֵּן bên
- Shealtiel · H7597שְׁאַלְתִּיאֵל Shᵉʼaltîyʼêl
- Jeshua · H3442יֵשׁוּעַ Yêshûwaʻ
- son · H1121בֵּן bên
- Jozadak · H3136יוֹצָדָק Yôwtsâdâq
- remnant · H7605שְׁאָר shᵉʼâr
- brethren · H251אָח ʼâch
- priests · H3548כֹּהֵן kôhên
- Levites · H3881לֵוִיִּי Lêvîyîy
- out · H935בּוֹא bôwʼ
- captivity · H7628שְׁבִי shᵉbîy
- Jerusalem · H3389יְרוּשָׁלַ͏ִם Yᵉrûwshâlaim
- appointed · H5975עָמַד ʻâmad
- Levites · H3881לֵוִיִּי Lêvîyîy
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forward · H5329נָצַח nâtsach
- work · H4399מְלָאכָה mᵉlâʼkâh
- house · H1004בַּיִת bayith