Ezra · chapter 4 · verse 10
Ezra 4:10 in Kannada
ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ--
Samaaryada pattanagalalli irisida mikkaada janagaloo nadiya eecheyalliruva itara janagaloo--
Ezra 4:10 in English
- King James Version (KJV)
- And the rest of the nations whom the great and noble Asnappar brought over, and set in the cities of Samaria, and the rest [that are] on this side the river, and at such a time.
- World English Bible (WEB)
- and the rest of the nations whom the great and noble Osnappar brought over and settled in the city of Samaria, and in the rest of the country beyond the River, and so forth, wrote.
- American Standard Version (ASV)
- and the rest of the nations whom the great and noble Osnappar brought over, and set in the city of Samaria, and in the rest [of the country] beyond the River, and so forth.
- Bible in Basic English (BBE)
- And the rest of the nations which the great and noble Osnappar took over and put in Samaria and the rest of the country over the river:
- Darby Translation (DBY)
- and the rest of the peoples whom the great and noble Osnappar brought over and settled in the cities of Samaria, and the rest [of the country] on this side the river, and so forth.
- Webster's Bible (WBS)
- And the rest of the nations whom the great and noble Asnapper brought over, and set in the cities of Samaria, and the rest [that are] on this side of the river, and at such a time.
- Young's Literal Translation (YLT)
- and the rest of the nations that the great and honourable Asnapper removed and set in the city of Samaria, and the rest beyond the river, and at such a time:
Read in context
- 8ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ--
- 9ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
- 10ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ--
- 11ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.
- 12ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
Cross references
- Ezra 4:17 ಎಜ್ರನು 4:17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
- Ezra 4:11 ಎಜ್ರನು 4:11ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.
- Ezra 7:12 ಎಜ್ರನು 7:12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
- 2 Kings 17:24–41 2 ಅರಸುಗಳು 17:24–41ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು. ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು. ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು. ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು. ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು. ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು. ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು. ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು. ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು. ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ. ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ. ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ. ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ. ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು. ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ. ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
- Ezra 4:1 ಎಜ್ರನು 4:1ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
Original words (Hebrew)
- rest · H7606שְׁאָר shᵉʼâr
- nations · H524אֻמָּה ʼummâh
- whom · H1768דִּי dîy
- great · H7229רַב rab
- noble · H3358יַקִּיר yaqqîyr
- Asnappar · H620אׇסְנַפַּר ʼOçnappar
- over · H1541גְּלָה gᵉlâh
- set · H3488יְתִב yᵉthib
- cities · H7149קִרְיָא qiryâʼ
- Samaria · H8115שׇׁמְרַיִן Shomrayin
- rest · H7606שְׁאָר shᵉʼâr
- side · H5675עֲבַר ʻăbar
- river · H5103נְהַר nᵉhar
- time · H3706כְּעֶנֶת kᵉʻeneth