Skip to content
ThuthiThuthiThuthi
Ezra · chapter 4 · verse 11

Ezra 4:11 in Kannada

ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.

Avaru arasanige kaluhisida patrada pratiyu--artashastaraajarige, khaavandara sevaka raada holeya eecheyavaru.

Ezra 4:11 in English

King James Version (KJV)
This [is] the copy of the letter that they sent unto him, [even] unto Artaxerxes the king; Thy servants the men on this side the river, and at such a time.
World English Bible (WEB)
This is the copy of the letter that they sent: To King Artaxerxes, from your servants, the people beyond the River.
American Standard Version (ASV)
This is the copy of the letter that they sent unto Artaxerxes the king: Thy servants the men beyond the River, and so forth.
Bible in Basic English (BBE)
This is a copy of the letter which they sent to Artaxerxes the king: Your servants living across the river send these words:
Darby Translation (DBY)
This is the copy of the letter that they sent to him: To Artaxerxes the king: Thy servants the men on this side the river, and so forth.
Webster's Bible (WBS)
This [is] the copy of the letter that they sent to him, [even] to Artaxerxes the king: Thy servants the men on this side of the river, and at such a time.
Young's Literal Translation (YLT)
This [is] a copy of a letter that they have sent unto him, unto Artaxerxes the king: 'Thy servants, men beyond the river, and at such a time;

Read in context

  1. 9ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
  2. 10ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ--
  3. 11ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.
  4. 12ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
  5. 13ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
Read all of Ezra 4

Original words (Hebrew)

Ezra 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.