Skip to content
ThuthiThuthiThuthi
Ezra · chapter 4 · verse 14

Ezra 4:14 in Kannada

ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.

Aadare naavu aramaneya uppannu tindaddarinda arasana avamaanavannu noduvadu namage takkaddalla; aadadarinda naavu arasana balige idannu kaluhisi tiliyamaadi ddeve.

Ezra 4:14 in English

King James Version (KJV)
Now because we have maintenance from [the king’s] palace, and it was not meet for us to see the king’s dishonour, therefore have we sent and certified the king;
World English Bible (WEB)
Now because we eat the salt of the palace and it is not appropriate for us to see the king’s dishonor, therefore we have sent and informed the king,
American Standard Version (ASV)
Now because we eat the salt of the palace, and it is not meet for us to see the king’s dishonor, therefore have we sent and certified the king;
Bible in Basic English (BBE)
Now because we are responsible to the king, and it is not right for us to see the king's honour damaged, we have sent to give the king word of these things,
Darby Translation (DBY)
Now, since we eat the salt of the palace, and it is not right for us to see the king's injury, therefore have we sent and informed the king;
Webster's Bible (WBS)
Now because we have maintenance from [the king's] palace, and it was not meet for us to see the king's dishonor, therefore have we sent and certified the king;
Young's Literal Translation (YLT)
Now, because that the salt of the palace [is] our salt, and the nakedness of the king we have no patience to see, therefore we have sent and made known to the king;

Read in context

  1. 12ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
  2. 13ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
  3. 14ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.
  4. 15ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
  5. 16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
Read all of Ezra 4

Cross references

Original words (Hebrew)

Ezra 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.