Skip to content
ThuthiThuthiThuthi
Ezra · chapter 4 · verse 16

Ezra 4:16 in Kannada

ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.

Ee pattanavu tirigi kattisalpattu, adara gode teerisalpattare nadiya eecheyalli ninage bhaagaviruvadilla embadaagi naavu arasanige tiliyamaadutteve endu baredu kaluhisidaru.

Ezra 4:16 in English

King James Version (KJV)
We certify the king that, if this city be builded [again], and the walls thereof set up, by this means thou shalt have no portion on this side the river.
World English Bible (WEB)
We inform the king that if this city is built and the walls finished, then you will have no possession beyond the River.
American Standard Version (ASV)
We certify the king that, if this city be builded, and the walls finished, by this means thou shalt have no portion beyond the River.
Bible in Basic English (BBE)
We give you word, that if the building of this town and its walls is made complete, there will be an end of your power in the country across the river.
Darby Translation (DBY)
We inform the king that if this city be built and its walls be completed, by this means thou shalt have no portion on this side the river.
Webster's Bible (WBS)
We certify the king that, if this city shall be built [again] , and its walls set up, by this means thou wilt have no portion on this side of the river.
Young's Literal Translation (YLT)
We are making known to the king that, if this city be builded and the walls finished, by this means a portion beyond the river thou hast none.'

Read in context

  1. 14ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.
  2. 15ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
  3. 16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
  4. 17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
  5. 18ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು.
Read all of Ezra 4

Cross references

Original words (Hebrew)

Ezra 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.