Ezra · chapter 4 · verse 17
Ezra 4:17 in Kannada
ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
Aaga arasanu mukhyaadhikaariyaada rehooma nigoo shaastriyaada shinshaigoo samaaryadalliruva mikkaada avara jotegaararigoo nadiya aacheya lliruva ulidavarigoo--nimage samaadhaanavu.
Ezra 4:17 in English
- King James Version (KJV)
- [Then] sent the king an answer unto Rehum the chancellor, and [to] Shimshai the scribe, and [to] the rest of their companions that dwell in Samaria, and [unto] the rest beyond the river, Peace, and at such a time.
- World English Bible (WEB)
- Then the king sent an answer to Rehum the chancellor, and to Shimshai the scribe, and to the rest of their companions who live in Samaria, and in the rest of the country beyond the River: Peace.
- American Standard Version (ASV)
- [Then] sent the king an answer unto Rehum the chancellor, and to Shimshai the scribe, and to the rest of their companions that dwell in Samaria, and in the rest [of the country] beyond the River: Peace, and so forth.
- Bible in Basic English (BBE)
- Then the king sent an answer to Rehum, the chief ruler, and Shimshai the scribe, and their friends living in Samaria, and to the rest of those across the river, saying, Peace to you:
- Darby Translation (DBY)
- The king sent an answer to Rehum the chancellor, and Shimshai the scribe, and the rest of their companions that dwell in Samaria, and the other places beyond the river: Peace, and so forth.
- Webster's Bible (WBS)
- [Then] the king sent an answer to Rehum the chancellor, and [to] Shimshai the scribe, and [to] the rest of their companions that dwell in Samaria, and [to] the rest beyond the river, Peace, and at such a time.
- Young's Literal Translation (YLT)
- An answer hath the king sent unto Rehum counsellor, and Shimshai scribe, and the rest of their companions who are dwelling in Samaria, and the rest beyond the river, 'Peace, and at such a time:
Read in context
- 15ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
- 16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
- 17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
- 18ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು.
- 19ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
Cross references
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- Ezra 4:9–11 ಎಜ್ರನು 4:9–11ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ-- ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.
- Acts 23:26 ಅಪೊಸ್ತಲರ ಕೃತ್ಯಗಳು 23:26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
- Luke 10:5 ಲೂಕನು 10:5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
- Ezra 4:7 ಎಜ್ರನು 4:7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
- Ezra 5:7 ಎಜ್ರನು 5:7ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--
- Ezra 7:12 ಎಜ್ರನು 7:12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
Original words (Hebrew)
- sent · H7972שְׁלַח shᵉlach
- king · H4430מֶלֶךְ melek
- answer · H6600פִּתְגָּם pithgâm
- unto · H5922עַל ʻal
- Rehum · H7348רְחוּם Rᵉchûwm
- chancellor · H1169בְּעֵל bᵉʻêl
- Shimshai · H8124שִׁמְשַׁי Shimshay
- scribe · H5613סָפֵר çâphêr
- rest · H7606שְׁאָר shᵉʼâr
- companions · H3675כְּנָת kᵉnâth
- dwell · H3488יְתִב yᵉthib
- Samaria · H8115שׇׁמְרַיִן Shomrayin
- rest · H7606שְׁאָר shᵉʼâr
- beyond · H5675עֲבַר ʻăbar
- river · H5103נְהַר nᵉhar
- Peace · H8001שְׁלָם shᵉlâm
- time · H3706כְּעֶנֶת kᵉʻeneth