Ezra · chapter 4 · verse 18
Ezra 4:18 in Kannada
ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು.
Intha samayadalli neevu nanage kaluhisida patravu nanna munde vivaravaagi odalpattitu.
Ezra 4:18 in English
- King James Version (KJV)
- The letter which ye sent unto us hath been plainly read before me.
- World English Bible (WEB)
- The letter which you sent to us has been plainly read before me.
- American Standard Version (ASV)
- The letter which ye sent unto us hath been plainly read before me.
- Bible in Basic English (BBE)
- And now the sense of the letter which you sent to us has been made clear to me,
- Darby Translation (DBY)
- The letter that ye sent to us has been read before me distinctly.
- Webster's Bible (WBS)
- The letter which ye sent to us hath been plainly read before me.
- Young's Literal Translation (YLT)
- The letter that ye sent unto us, explained, hath been read before me,
Read in context
- 16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
- 17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
- 18ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು.
- 19ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
- 20ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.