Ezra · chapter 4 · verse 22
Ezra 4:22 in Kannada
ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
Neevu ida ralli tappu maadada haage jaagrateyaagirri; arasu galige kedoo nashtavoo sambhavisuvadu yaake endu baredanu.
Ezra 4:22 in English
- King James Version (KJV)
- Take heed now that ye fail not to do this: why should damage grow to the hurt of the kings?
- World English Bible (WEB)
- Be careful that you not be slack doing so. Why should damage grow to the hurt of the kings?
- American Standard Version (ASV)
- And take heed that ye be not slack herein: why should damage grow to the hurt of the kings?
- Bible in Basic English (BBE)
- Be certain to do this with all care: do not let trouble be increased to the king's damage.
- Darby Translation (DBY)
- and take heed that ye fail not to do this: why should harm grow to the damage of the kings?
- Webster's Bible (WBS)
- Take heed now that ye fail not to do this: why should damage grow to the hurt of the kings?
- Young's Literal Translation (YLT)
- And beware ye of negligence in doing this; why doth the hurt become great to the loss of the kings?'
Read in context
- 20ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
- 21ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ.
- 22ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
- 23ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
- 24ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
Cross references
- Ezra 4:13 ಎಜ್ರನು 4:13ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
- Esther 7:3–4 ಎಸ್ತೇರಳು 7:3–4ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ. ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- Esther 3:8–9 ಎಸ್ತೇರಳು 3:8–9ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ. ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.