Skip to content
ThuthiThuthiThuthi
Ezra · chapter 4 · verse 23

Ezra 4:23 in Kannada

ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.

Arasanaada aartashastana patrikeya pratiyu rehoomanigoo lekhakanaada shinshaigoo ivara jote gaarana mundeyoo odida taruvaaya avaru yeroosaleminalli iruva yehoodyara balige tvareyaagi hogi ottaayadinda mattu baladinda avarannu tadedaru.aaga yeroosaleminalliruva devara aala yada kelasavu nillisalpattitu. Paarasiyara arasa naada daaryaaveshana aalvikeya eradane varushada varege nillisalpattitu.

Ezra 4:23 in English

King James Version (KJV)
Now when the copy of king Artaxerxes’ letter [was] read before Rehum, and Shimshai the scribe, and their companions, they went up in haste to Jerusalem unto the Jews, and made them to cease by force and power.
World English Bible (WEB)
Then when the copy of King Artaxerxes’ letter was read before Rehum, Shimshai the scribe, and their companions, they went in haste to Jerusalem to the Jews, and made them to cease by force of arms.
American Standard Version (ASV)
Then when the copy of king Artaxerxes’ letter was read before Rehum, and Shimshai the scribe, and their companions, they went in haste to Jerusalem unto the Jews, and made them to cease by force and power.
Bible in Basic English (BBE)
Then, after reading the king's letter, Rehum and Shimshai the scribe and their friends went quickly to Jerusalem, to the Jews, and had them stopped by force.
Darby Translation (DBY)
As soon as the copy of king Artaxerxes' letter was read before Rehum, and Shimshai the scribe, and their companions, they went up in haste to Jerusalem to the Jews, and made them cease by force and power.
Webster's Bible (WBS)
Now when the copy of king Artaxerxes' letter [was] read before Rehum, and Shimshai the scribe, and their companions, they went up in haste to Jerusalem to the Jews, and made them to cease by force and power.
Young's Literal Translation (YLT)
Then from the time that a copy of the letter of king Artaxerxes is read before Rehum, and Shimshai the scribe, and their companions, they have gone in haste to Jerusalem, unto the Jews, and caused them to cease by force and strength;

Read in context

  1. 21ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ.
  2. 22ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
  3. 23ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
  4. 24ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
Read all of Ezra 4

Cross references

Original words (Hebrew)

Ezra 4:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.