Ezra · chapter 4 · verse 3
Ezra 4:3 in Kannada
ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
Aadare jerubbaa belanoo yeshoovanoo mikkaada israayelina pitrugalalli mukhyastharoo avarige--namma devarige aalayavannu kattuvadakke namagoo nimagoo enu? Paarasiyara arasanaada koreshanemba arasanu namage aajnyaapisida haage naavu israa yel devaraagiruva kartanige adannu kattu vevu andaru.
Ezra 4:3 in English
- King James Version (KJV)
- But Zerubbabel, and Jeshua, and the rest of the chief of the fathers of Israel, said unto them, Ye have nothing to do with us to build an house unto our God; but we ourselves together will build unto the LORD God of Israel, as king Cyrus the king of Persia hath commanded us.
- World English Bible (WEB)
- But Zerubbabel, Jeshua, and the rest of the heads of fathers’ households of Israel said to them, “You have nothing to do with us in building a house to our God; but we ourselves together will build to the LORD, the God of Israel, as King Cyrus the king of Persia has commanded us.”
- American Standard Version (ASV)
- But Zerubbabel, and Jeshua, and the rest of the heads of fathers’ [houses] of Israel, said unto them, Ye have nothing to do with us in building a house unto our God; but we ourselves together will build unto Jehovah, the God of Israel, as king Cyrus the king of Persia hath commanded us.
- Bible in Basic English (BBE)
- But Zerubbabel and Jeshua and the rest of the heads of families in Israel said to them, You have no part with us in the building of a house for our God; we ourselves will do the work together for the Lord, the God of Israel, as Cyrus, king of Persia, has given us orders.
- Darby Translation (DBY)
- But Zerubbabel and Jeshua and the rest of the chief fathers of Israel said to them, Ye have nothing to do with us to build a house to our God, but we alone will build to Jehovah the God of Israel, as king Cyrus, the king of Persia, has commanded us.
- Webster's Bible (WBS)
- But Zerubbabel, and Jeshua, and the rest of the chief of the fathers of Israel, said to them, Ye have nothing to do with us to build a house to our God; but we ourselves together will build to the LORD God of Israel, as king Cyrus the king of Persia hath commanded us.
- Young's Literal Translation (YLT)
- And Zerubbabel saith to them, also Jeshua, and the rest of the heads of the fathers of Israel, 'Not for you, and for us, to build a house to our God; but we ourselves together do build to Jehovah God of Israel, as the king Cyrus, king of Persia, commanded us.'
Read in context
- 1ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
- 2ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
- 3ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
- 4ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
- 5ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
Cross references
- Nehemiah 2:20 ನೆಹೆಮೀಯ 2:20ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Acts 8:21 ಅಪೊಸ್ತಲರ ಕೃತ್ಯಗಳು 8:21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
- Ezra 6:3–5 ಎಜ್ರನು 6:3–5ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ; ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
- John 4:22–23 ಯೋಹಾನನು 4:22–23ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ. ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
- 3 John 1:9–10 3 ಯೋಹಾನನು 1:9–10ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
- Isaiah 45:4 ಯೆಶಾಯ 45:4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
- Romans 9:4–5 ರೋಮಾಪುರದವರಿಗೆ 9:4–5ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು. ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
Original words (Hebrew)
- Zerubbabel · H2216זְרֻבָּבֶל Zᵉrubbâbel
- Jeshua · H3442יֵשׁוּעַ Yêshûwaʻ
- rest · H7605שְׁאָר shᵉʼâr
- chief · H7218רֹאשׁ rôʼsh
- fathers · H1אָב ʼâb
- Israel · H3478יִשְׂרָאֵל Yisrâʼêl
- said · H559אָמַר ʼâmar
- build · H1129בָּנָה bânâh
- house · H1004בַּיִת bayith
- God · H430אֱלֹהִים ʼĕlôhîym
- together · H3162יַחַד yachad
- build · H1129בָּנָה bânâh
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- king · H4428מֶלֶךְ melek
- Cyrus · H3566כּוֹרֶשׁ Kôwresh
- king · H4428מֶלֶךְ melek
- Persia · H6539פָּרַס Pâraç
- commanded · H6680צָוָה tsâvâh