Ezra · chapter 4 · verse 7
Ezra 4:7 in Kannada
ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
Aadare artashastana divasagalalli bishlaamanoo mitradaatanoo taabeyelanoo mikkaada avara jategaararoo paarasiyara arasanaada aartashastanige ondu patra baredaru. Bareda aa patravu araamyara bhaasheyalli teekisalpattu, araamyara aksharadalli bareyalpattittu.
Ezra 4:7 in English
- King James Version (KJV)
- And in the days of Artaxerxes wrote Bishlam, Mithredath, Tabeel, and the rest of their companions, unto Artaxerxes king of Persia; and the writing of the letter [was] written in the Syrian tongue, and interpreted in the Syrian tongue.
- World English Bible (WEB)
- In the days of Artaxerxes, Bishlam, Mithredath, Tabeel, and the rest of his companions wrote to Artaxerxes king of Persia; and the writing of the letter was written in Syrian and delivered in the Syrian language.
- American Standard Version (ASV)
- And in the days of Artaxerxes wrote Bishlam, Mithredath, Tabeel, and the rest of his companions, unto Artaxerxes king of Persia; and the writing of the letter was written in the Syrian [character], and set forth in the Syrian [tongue].
- Bible in Basic English (BBE)
- And in the time of Artaxerxes, Bishlam, Mithredath, Tabeel, and the rest of his friends, sent a letter to Artaxerxes, king of Persia, writing it in the Aramaean writing and language.
- Darby Translation (DBY)
- And in the days of Artaxerxes, Bishlam, Mithredath, Tabeel, and the rest of his companions, wrote to Artaxerxes king of Persia; and the writing of the letter was written in Aramaic, and interpreted in Aramaic.
- Webster's Bible (WBS)
- And in the days of Artaxerxes wrote Bishlam, Mithredath, Tabeel, and the rest of their companions to Artaxerxes king of Persia, and the writing of the letter [was] written in the Syrian language, and interpreted in the Syrian language.
- Young's Literal Translation (YLT)
- and in the days of Artaxerxes have Bishlam, Mithredath, Tabeel, and the rest of his companions written unto Artaxerxes king of Persia, and the writing of the letter is written in Aramaean, and interpreted in Aramaean.
Read in context
- 5ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
- 6ಆದರೆ ಅಹಷ್ವೇರೋಷನು ಆಳುವಾಗ ಅವನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಕಾಗದ ಬರೆದರು.
- 7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
- 8ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ--
- 9ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
Cross references
- 2 Kings 18:26 2 ಅರಸುಗಳು 18:26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
- Daniel 2:4 ದಾನಿಯೇಲನು 2:4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
- Ezra 4:17 ಎಜ್ರನು 4:17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
- Isaiah 36:11 ಯೆಶಾಯ 36:11ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
- Ezra 4:9 ಎಜ್ರನು 4:9ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
- Ezra 5:6 ಎಜ್ರನು 5:6ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
Original words (Hebrew)
- days · H3117יוֹם yôwm
- Artaxerxes · H783אַרְתַּחְשַׁשְׁתָּא ʼArtachshashtâʼ
- wrote · H3789כָּתַב kâthab
- Bishlam · H1312בִּשְׁלָם Bishlâm
- Mithredath · H4990מִתְרְדָת Mithrᵉdâth
- Tabeel · H2870טָבְאֵל ṭâbᵉʼêl
- rest · H7605שְׁאָר shᵉʼâr
- companions · H3674כְּנָת kᵉnâth
- Artaxerxes · H783אַרְתַּחְשַׁשְׁתָּא ʼArtachshashtâʼ
- king · H4428מֶלֶךְ melek
- Persia · H6539פָּרַס Pâraç
- writing · H3791כָּתָב kâthâb
- letter · H5406נִשְׁתְּוָן nishtᵉvân
- written · H3789כָּתַב kâthab
- tongue · H762אֲרָמִית ʼĂrâmîyth
- interpreted · H8638תִּרְגַּם tirgam
- tongue · H762אֲרָמִית ʼĂrâmîyth