Ezra · chapter 4 · verse 9
Ezra 4:9 in Kannada
ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
Mukhyaadhikaariyaada rehoomanoo shaastriyaada shinshaiyoo mikkaada avara jotegaararoo dinaayaroo aparsatkaa yaroo tarpalaayaroo apaarsaayaroo yera kyaroo baabelinavaroo shooshanyaroo dehaayaroo elaamyaroo mahaaghanavulla aasenapparanu bara maadi
Ezra 4:9 in English
- King James Version (KJV)
- Then [wrote] Rehum the chancellor, and Shimshai the scribe, and the rest of their companions; the Dinaites, the Apharsathchites, the Tarpelites, the Apharsites, the Archevites, the Babylonians, the Susanchites, the Dehavites, [and] the Elamites,
- World English Bible (WEB)
- Then Rehum the chancellor, Shimshai the scribe, and the rest of their companions, the Dinaites, and the Apharsathchites, the Tarpelites, the Apharsites, the Archevites, the Babylonians, the Shushanchites, the Dehaites, the Elamites,
- American Standard Version (ASV)
- then [wrote] Rehum the chancellor, and Shimshai the scribe, and the rest of their companions, the Dinaites, and the Apharsathchites, the Tarpelites, the Apharsites, the Archevites, the Babylonians, the Shushanchites, the Dehaites, the Elamites,
- Bible in Basic English (BBE)
- The letter was sent by Rehum, the chief ruler, and Shimshai the scribe and their friends; the Dinaites and the Apharsathchites, the Tarpelites, the Apharsites, the Archevites, the Babylonians, the Shushanchites, the Dehaites, the Elamites,
- Darby Translation (DBY)
- Rehum the chancellor, and Shimshai the scribe, and the rest of their companions, the Dinaites, and the Apharsathchites, the Tarpelites, the Apharsites, the Archevites, the Babylonians, the Shushanchites, the Dehaites, the Elamites,
- Webster's Bible (WBS)
- Then [wrote] Rehum the chancellor, and Shimshai the scribe, and the rest of their companions; the Dianites, the Apharsathchites, the Tarpelites, the Apharsites, the Archevites, the Babylonians, the Susanchites, the Dehavites, [and] the Elamites,
- Young's Literal Translation (YLT)
- Then Rehum counsellor, and Shimshai scribe, and the rest of their companions, Dinaites, and Apharsathchites, Tarpelites, Apharsites, Archevites, Babylonians, Susanchites, (who are Elamites),
Read in context
- 7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
- 8ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ--
- 9ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
- 10ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ--
- 11ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.
Cross references
- Ezra 5:6 ಎಜ್ರನು 5:6ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
- Ezra 6:6 ಎಜ್ರನು 6:6ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.
- 2 Kings 17:24 2 ಅರಸುಗಳು 17:24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- 2 Kings 17:30–31 2 ಅರಸುಗಳು 17:30–31ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು. ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Jeremiah 25:25 ಯೆರೆಮೀಯ 25:25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- Esther 2:3 ಎಸ್ತೇರಳು 2:3ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮ ನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Ezekiel 32:24 ಯೆಹೆಜ್ಕೇಲನು 32:24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
- Acts 2:9 ಅಪೊಸ್ತಲರ ಕೃತ್ಯಗಳು 2:9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
- Jeremiah 49:34 ಯೆರೆಮೀಯ 49:34ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
- Daniel 8:2 ದಾನಿಯೇಲನು 8:2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
- Esther 1:2 ಎಸ್ತೇರಳು 1:2ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ
Original words (Hebrew)
- Then · H116אֱדַיִן ʼĕdayin
- Rehum · H7348רְחוּם Rᵉchûwm
- chancellor · H1169בְּעֵל bᵉʻêl
- Shimshai · H8124שִׁמְשַׁי Shimshay
- scribe · H5613סָפֵר çâphêr
- rest · H7606שְׁאָר shᵉʼâr
- companions · H3675כְּנָת kᵉnâth
- Dinaites · H1784דִּינַי Dîynay
- Apharsathchites · H671אֲפַרְסְכַי ʼĂpharçᵉkay
- Tarpelites · H2967טַרְפְּלַי Ṭarpᵉlay
- Apharsites · H670אֲפָרְסַי ʼĂphârᵉçay
- Archevites · H756אַרְכְּוַי ʼArkᵉvay
- Babylonians · H896בַּבְלִי Bablîy
- Susanchites · H7801שׁוּשַׁנְכִי Shûwshankîy
- Dehavites · H1723דַּהֲוָא Dahăvâʼ
- Elamites · H5962עַלְמִי ʻAlmîy