Skip to content
ThuthiThuthiThuthi
Ezra · chapter 5 · verse 11

Ezra 5:11 in Kannada

ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.

Avaru namage kotta pratyuttaravenandarenaavu paraloka mattu bhoolokagala devara sevakaraagiddeve. Aneka varushagala hinde israa yelinallidda obba mahaa arasanu kattisi teerisidda aalayavannu naavu kattisutteve.

Ezra 5:11 in English

King James Version (KJV)
And thus they returned us answer, saying, We are the servants of the God of heaven and earth, and build the house that was builded these many years ago, which a great king of Israel builded and set up.
World English Bible (WEB)
Thus they returned us answer, saying, “We are the servants of the God of heaven and earth and are building the house that was built these many years ago, which a great king of Israel built and finished.
American Standard Version (ASV)
And thus they returned us answer, saying, We are the servants of the God of heaven and earth, and are building the house that was builded these many years ago, which a great king of Israel builded and finished.
Bible in Basic English (BBE)
And they made answer to us, saying, We are the servants of the God of heaven and earth, and we are building the house which was put up in times long past and was designed and made complete by a great king of Israel.
Darby Translation (DBY)
And thus they returned us answer, saying, We are the servants of the God of the heavens and the earth, and build the house that was built these many years ago; and a great king of Israel built and completed it.
Webster's Bible (WBS)
And thus they returned us answer, saying, We are the servants of the God of heaven and earth, and build the house that was erected these many years ago, which a great king of Israel built and set up.
Young's Literal Translation (YLT)
'And thus they have returned us word, saying, We [are] servants of the God of heaven and earth, and are building the house that was built many years before this, that a great king of Israel built and finished:

Read in context

  1. 9ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.
  2. 10ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
  3. 11ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
  4. 12ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
  5. 13ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು.
Read all of Ezra 5

Cross references

Original words (Hebrew)

Ezra 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.