Skip to content
ThuthiThuthiThuthi
Ezra · chapter 5 · verse 16

Ezra 5:16 in Kannada

ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.

Aga sheshbachcharanu bandu yeroosalemi nalliruva devara aalayakke astivaaravannu haakisi danu. Aa divasadinda idu varegoo adu kattalpa duttade; innoo mugiyalilla andaru.aadadarinda arasanige chennaagi kaanisidare yeroosaleminalliruva devara aalayavannu kattalu arasanaada koreshanu appane maadiddu unto illavo huduku; baabelinalliruva arasana bokkasada maneyalli vichaarisalpadali. Taruvaaya arasanu ee kaaryakkoskara tanna chittavenendu namage tilisali.

Ezra 5:16 in English

King James Version (KJV)
Then came the same Sheshbazzar, [and] laid the foundation of the house of God which [is] in Jerusalem: and since that time even until now hath it been in building, and [yet] it is not finished.
World English Bible (WEB)
Then the same Sheshbazzar came and laid the foundations of God’s house which is in Jerusalem. Since that time even until now it has been being built, and yet it is not completed.
American Standard Version (ASV)
Then came the same Sheshbazzar, and laid the foundations of the house of God which is in Jerusalem: and since that time even until now hath it been in building, and yet it is not completed.
Bible in Basic English (BBE)
Then this same Sheshbazzar came and put the house of God in Jerusalem on its bases: and from that time till now the building has been going on, but it is still not complete.
Darby Translation (DBY)
Then came the same Sheshbazzar, [and] laid the foundation of the house of God which is at Jerusalem; and since that time even until now has it been in building, and it is not completed.
Webster's Bible (WBS)
Then came the same Sheshbazzar, [and] laid the foundation of the house of God which [is] in Jerusalem: and since that time even until now hath it been in building, and [yet] it is not finished.
Young's Literal Translation (YLT)
Then hath this Sheshbazzar come — he hath laid the foundations of the house of God that [is] in Jerusalem, and from thence even till now it hath been building, and is not finished.

Read in context

  1. 14ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--
  2. 15ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು.
  3. 16ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
  4. 17ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
Read all of Ezra 5

Cross references

Original words (Hebrew)

Ezra 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.