Ezra · chapter 5 · verse 17
Ezra 5:17 in Kannada
ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
Aadadarinda arasanige chennaagi kaanisidare yeroosaleminalliruva devara aalayavannu kattalu arasanaada koreshanu appane maadiddu unto illavo huduku; baabelinalliruva arasana bokkasada maneyalli vichaarisalpadali. Taruvaaya arasanu ee kaaryakkoskara tanna chittavenendu namage tilisali.
Ezra 5:17 in English
- King James Version (KJV)
- Now therefore, if [it seem] good to the king, let there be search made in the king’s treasure house, which [is] there at Babylon, whether it be [so], that a decree was made of Cyrus the king to build this house of God at Jerusalem, and let the king send his pleasure to us concerning this matter.
- World English Bible (WEB)
- Now therefore, if it seems good to the king, let a search be made in the king’s treasure house, which is there at Babylon, whether it is so that a decree was made by Cyrus the king to build this house of God at Jerusalem; and let the king send his pleasure to us concerning this matter.”
- American Standard Version (ASV)
- Now therefore, if it seem good to the king, let there be search made in the king’s treasure-house, which is there at Babylon, whether it be so, that a decree was made of Cyrus the king to build this house of God at Jerusalem; and let the king send his pleasure to us concerning this matter.
- Bible in Basic English (BBE)
- So now, if it seems good to the king, let search be made in the king's store-house at Babylon, to see if it is true that an order was given by Cyrus the king for the building of this house of God at Jerusalem, and let the king send us word of his pleasure in connection with this business.
- Darby Translation (DBY)
- And now, if it seem good to the king, let search be made in the king's treasure-house, which is there at Babylon, whether it be so, that orders were given by king Cyrus to build this house of God at Jerusalem; and let the king send his pleasure to us concerning this matter.
- Webster's Bible (WBS)
- Now therefore, if it [seemeth] good to the king, let there be search made in the king's treasure-house, which [is] there at Babylon, whether it is [so] , that a decree was made by Cyrus the king to build this house of God at Jerusalem, and let the king send his pleasure to us concerning this matter.
- Young's Literal Translation (YLT)
- 'And now, if to the king it be good, let search be made in the treasure-house of the king, that [is] there in Babylon, whether it be that of Cyrus the king there was made a decree to build this house of God in Jerusalem, and the will of the king concerning this thing he doth send unto us.'
Read in context
- 15ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು.
- 16ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
- 17ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
Cross references
- Ezra 4:15 ಎಜ್ರನು 4:15ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
- Ezra 6:1–5 ಎಜ್ರನು 6:1–5ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು. ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು. ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ; ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
- Ezra 4:19 ಎಜ್ರನು 4:19ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
- Proverbs 25:2 ಜ್ಞಾನೋಕ್ತಿಗಳು 25:2ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
Original words (Hebrew)
- Now · H3705כְּעַן kᵉʻan
- if · H2006הֵן hên
- good · H2869טָב ṭâb
- to · H5922עַל ʻal
- king · H4430מֶלֶךְ melek
- search · H1240בְּקַר bᵉqar
- king’s · H4430מֶלֶךְ melek
- treasure · H1596גְּנַז gᵉnaz
- house · H1005בַּיִת bayith
- there · H8536תָּם tâm
- Babylon · H895בַּבֶל Babel
- whether · H2006הֵן hên
- be · H383אִיתַי ʼîythay
- decree · H2942טְעֵם ṭᵉʻêm
- made · H7761שׂוּם sûwm
- of · H4481מִן min
- Cyrus · H3567כּוֹרֶשׁ Kôwresh
- king · H4430מֶלֶךְ melek
- build · H1124בְּנָא bᵉnâʼ
- this · H1791דֵּךְ dêk
- house · H1005בַּיִת bayith
- God · H426אֱלָהּ ʼĕlâhh
- Jerusalem · H3390יְרוּשָׁלֵם Yᵉrûwshâlêm
- king · H4430מֶלֶךְ melek
- send · H7972שְׁלַח shᵉlach
- pleasure · H7470רְעוּת rᵉʻûwth
- concerning · H5922עַל ʻal
- matter · H1836דֵּן dên