Ezra · chapter 5 · verse 2
Ezra 5:2 in Kannada
ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
Aaga sheyaltiyelana maganaada jerubbaabelanoo yochaadaakana maga naada yeshoovanoo eddu yeroosaleminalli ruva devara aalayavannu kattisalu praarambhisi daru; avarige sahaayakaraagi devara pravaadigalu avara sangada iddaru.
Ezra 5:2 in English
- King James Version (KJV)
- Then rose up Zerubbabel the son of Shealtiel, and Jeshua the son of Jozadak, and began to build the house of God which [is] at Jerusalem: and with them [were] the prophets of God helping them.
- World English Bible (WEB)
- Then Zerubbabel the son of Shealtiel, and Jeshua the son of Jozadak rose up and began to build God’s house which is at Jerusalem; and with them were the prophets of God, helping them.
- American Standard Version (ASV)
- Then rose up Zerubbabel the son of Shealtiel, and Jeshua the son of Jozadak, and began to build the house of God which is at Jerusalem; and with them were the prophets of God, helping them.
- Bible in Basic English (BBE)
- Then Zerubbabel, the son of Shealtiel, and Jeshua, the son of Jozadak, got up and made a start at building the house of God at Jerusalem: and the prophets of God were with them, helping them.
- Darby Translation (DBY)
- Then rose up Zerubbabel the son of Shealtiel, and Jeshua the son of Jozadak, and began to build the house of God which is at Jerusalem; and with them were the prophets of God, who helped them.
- Webster's Bible (WBS)
- Then rose up Zerubbabel the son of Shealtiel, and Jeshua the son of Jozadak, and began to build the house of God which [is] at Jerusalem: and with them [were] the prophets of God helping them.
- Young's Literal Translation (YLT)
- Then have Zerubbabel son of Shealtiel, and Jeshua son of Jozadak, risen, and begun to build the house of God, that [is] in Jerusalem, and with them are the prophets of God supporting them.
Read in context
- 1ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
- 2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- 3ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.
- 4ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.
Cross references
- Ezra 3:2 ಎಜ್ರನು 3:2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
- Ezra 6:14 ಎಜ್ರನು 6:14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
- Zechariah 3:1–4 ಜೆಕರ್ಯ 3:1–4ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು. ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Haggai 2:20–23 ಹಗ್ಗಾಯ 2:20–23ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು. ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು. ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Zechariah 6:11 ಜೆಕರ್ಯ 6:11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
- 2 Corinthians 1:24 2 ಕೊರಿಂಥದವರಿಗೆ 1:24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Haggai 1:12–15 ಹಗ್ಗಾಯ 1:12–15ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು. ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ. ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು. ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- Haggai 2:4–9 ಹಗ್ಗಾಯ 2:4–9ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ. ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Zechariah 4:6–9 ಜೆಕರ್ಯ 4:6–9ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು. ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ-- ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
Original words (Hebrew)
- Then · H116אֱדַיִן ʼĕdayin
- up · H6966קוּם qûwm
- Zerubbabel · H2217זְרֻבָּבֶל Zᵉrubbâbel
- son · H1247בַּר bar
- Shealtiel · H7598שְׁאַלְתִּיאֵל Shᵉʼaltîyʼêl
- Jeshua · H3443יֵשׁוּעַ Yêshûwaʻ
- son · H1247בַּר bar
- Jozadak · H3136יוֹצָדָק Yôwtsâdâq
- began · H8271שְׁרֵא shᵉrêʼ
- build · H1124בְּנָא bᵉnâʼ
- house · H1005בַּיִת bayith
- God · H426אֱלָהּ ʼĕlâhh
- Jerusalem · H3390יְרוּשָׁלֵם Yᵉrûwshâlêm
- them · H5974עִם ʻim
- prophets · H5029נְבִיא nᵉbîyʼ
- God · H426אֱלָהּ ʼĕlâhh
- helping · H5583סְעַד çᵉʻad