Skip to content
ThuthiThuthiThuthi
Ezra · chapter 5 · verse 3

Ezra 5:3 in Kannada

ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.

Aa veleyalli nadiya eecheyalliruva tattenainemba adhipatiyoo sheta rbojenaiyoo, avara jotegaararoo avara balige bandu--ee maneyannu kattuvadakkoo ee godeyannu kattiteerisuvadakkoo nimage appane kottavaru yaarendu avarannu kelidaru.

Ezra 5:3 in English

King James Version (KJV)
At the same time came to them Tatnai, governor on this side the river, and Shethar-boznai, and their companions, and said thus unto them, Who hath commanded you to build this house, and to make up this wall?
World English Bible (WEB)
At the same time Tattenai, the governor beyond the River, came to them, with Shetharbozenai and their companions, and asked them, “Who gave you a decree to build this house and to finish this wall?”
American Standard Version (ASV)
At the same time came to them Tattenai, the governor beyond the River, and Shethar-bozenai, and their companions, and said thus unto them, Who gave you a decree to build this house, and to finish this wall?
Bible in Basic English (BBE)
At the same time, Tattenai, ruler of the land across the river, and Shethar-bozenai, and their men, came to them and said, Who gave you orders to go on building this house and this wall?
Darby Translation (DBY)
At that time came to them Tatnai, governor on this side the river, and Shethar-boznai, and their companions, and said thus to them: Who gave you orders to build this house and to complete this wall?
Webster's Bible (WBS)
At the same time came to them Tatnai, governor on this side of the river, and Shethar-boznai, and their companions, and said thus to them, Who hath commanded you to build this house, and to make up this wall?
Young's Literal Translation (YLT)
At that time come to them hath Tatnai, governor beyond the river, and Shethar-Boznai, and their companions, and thus they are saying to them, 'Who hath made for you a decree this house to build, and this wall to finish?'

Read in context

  1. 1ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್‌ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
  2. 2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
  3. 3ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.
  4. 4ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.
  5. 5ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
Read all of Ezra 5

Cross references

Original words (Hebrew)

Ezra 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.