Skip to content
ThuthiThuthiThuthi
Ezra · chapter 5 · verse 4

Ezra 5:4 in Kannada

ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.

Aaga naavu ee reetiyaagi avarige helida taruvaaya ee kattuvikeyannu maaduva manushyara hesarugalenendu kelidaru.

Ezra 5:4 in English

King James Version (KJV)
Then said we unto them after this manner, What are the names of the men that make this building?
World English Bible (WEB)
They also asked for the names of the men who were making this building.
American Standard Version (ASV)
Then we told them after this manner, what the names of the men were that were making this building.
Bible in Basic English (BBE)
Then they said these words to them: What are the names of the men who are at work on this building?
Darby Translation (DBY)
And they said to them after this manner: What are the names of the men that build this building?
Webster's Bible (WBS)
Then said we to them after this manner, What are the names of the men that make this building?
Young's Literal Translation (YLT)
Then thus we have said to them, 'What [are] the names of the men who are building this building?'

Read in context

  1. 2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
  2. 3ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.
  3. 4ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.
  4. 5ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
  5. 6ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
Read all of Ezra 5

Original words (Hebrew)

Ezra 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.