Skip to content
ThuthiThuthiThuthi
Ezra · chapter 5 · verse 6

Ezra 5:6 in Kannada

ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.

Nadiya eecheyalliruva adhipatiyaada tatte naiyoo shetarbojenaiyoo nadiya eecheya lliruva aparsatkaayaraada avana jotegaararoo arasanaada daaryaaveshanige baredu kaluhisida patrada prati.

Ezra 5:6 in English

King James Version (KJV)
The copy of the letter that Tatnai, governor on this side the river, and Shethar-boznai, and his companions the Apharsachites, which [were] on this side the river, sent unto Darius the king:
World English Bible (WEB)
The copy of the letter that Tattenai, the governor beyond the River, and Shetharbozenai, and his companions the Apharsachites who were beyond the River, sent to Darius the king follows.
American Standard Version (ASV)
The copy of the letter that Tattenai, the governor beyond the River, and Shethar-bozenai, and his companions the Apharsachites, who were beyond the River, sent unto Darius the king;
Bible in Basic English (BBE)
This is a copy of the letter which Tattenai, the ruler of the land across the river, and Shethar-bozenai and his friends the Apharsachites, living across the river, sent to Darius the king:
Darby Translation (DBY)
The copy of the letter that Tatnai, governor on this side the river, and Shethar-boznai, and his companions the Apharsachites, who were on this side the river, sent to Darius the king.
Webster's Bible (WBS)
The copy of the letter that Tatnai, governor on this side of the river, and Shethar-boznai, and his companions the Apharsachites, who [were] on this side of the river, sent to Darius the king:
Young's Literal Translation (YLT)
The copy of a letter that Tatnai, governor beyond the river, hath sent, and Shethar-Boznai and his companions, the Apharsachites who [are] beyond the river, unto Darius the king.

Read in context

  1. 4ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.
  2. 5ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
  3. 6ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
  4. 7ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--
  5. 8ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
Read all of Ezra 5

Cross references

Original words (Hebrew)

Ezra 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.