Skip to content
ThuthiThuthiThuthi
Ezra · chapter 5 · verse 7

Ezra 5:7 in Kannada

ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--

Avaru avana balige kaluhisida patradalli--

Ezra 5:7 in English

King James Version (KJV)
They sent a letter unto him, wherein was written thus; Unto Darius the king, all peace.
World English Bible (WEB)
They sent a letter to him, in which was written: To Darius the king, all peace.
American Standard Version (ASV)
they sent a letter unto him, wherein was written thus: Unto Darius the king, all peace.
Bible in Basic English (BBE)
They sent him a letter saying, To Darius the king, all peace:
Darby Translation (DBY)
They sent a report to him in which was written thus: To Darius the king, all peace!
Webster's Bible (WBS)
They sent a letter to him, in which was written thus; To Darius the king, all peace.
Young's Literal Translation (YLT)
A letter they have sent unto him, and thus is it written in it:

Read in context

  1. 5ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
  2. 6ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
  3. 7ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--
  4. 8ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
  5. 9ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.
Read all of Ezra 5

Cross references

Original words (Hebrew)

Ezra 5:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.