Ezra · chapter 5 · verse 8
Ezra 5:8 in Kannada
ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
Arasanaada daaryaaveshanige samasta samaa dhaanavu. Arasanige tiliyabekaadaddenandare--naavu yehoodyara deshadalliruva mahaadevara aalayakke hodevu; adu dodda kallugalinda kattalpattide; godegala mele tolegalu hodisa lpattive; aa kelasavu teevravaagi nadeyuttaa avara kaigalalli vruddhiyaaguttade.
Ezra 5:8 in English
- King James Version (KJV)
- Be it known unto the king, that we went into the province of Judea, to the house of the great God, which is builded with great stones, and timber is laid in the walls, and this work goeth fast on, and prospereth in their hands.
- World English Bible (WEB)
- Be it known to the king that we went into the province of Judah, to the house of the great God, which is being built with great stones and timber is laid in the walls. This work goes on with diligence and prospers in their hands.
- American Standard Version (ASV)
- Be it known unto the king, that we went into the province of Judah, to the house of the great God, which is builded with great stones, and timber is laid in the walls; and this work goeth on with diligence and prospereth in their hands.
- Bible in Basic English (BBE)
- This is to give the king word that we went into the land of Judah, to the house of the great God, which is made of great stones, and has its walls supported with wood, and the work is going on with industry, and they are doing it well.
- Darby Translation (DBY)
- Be it known to the king that we went into the province of Judah, to the house of the great God, which is being built with great stones, and timber is laid in the walls, and this work is being carried on with diligence, and prospers in their hand.
- Webster's Bible (WBS)
- Be it known to the king, that we went into the province of Judea, to the house of the great God, which is built with great stones, and timber is laid in the walls, and this work proceedeth rapidly, and prospereth in their hands.
- Young's Literal Translation (YLT)
- 'To Darius the king, all peace! be it known to the king that we have gone to the province of Judah, to the great house of God, and it is built [with] rolled stones, and wood is placed in the walls, and this work is done speedily, and prospering in their hand.
Read in context
- 6ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
- 7ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--
- 8ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
- 9ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.
- 10ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
Cross references
- Ezra 6:10 ಎಜ್ರನು 6:10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- Daniel 4:34–37 ದಾನಿಯೇಲನು 4:34–37ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು. ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು. ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Esther 1:22 ಎಸ್ತೇರಳು 1:22ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- Daniel 3:26 ದಾನಿಯೇಲನು 3:26ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
- Nehemiah 7:6 ನೆಹೆಮೀಯ 7:6ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
- Daniel 4:2 ದಾನಿಯೇಲನು 4:2ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
- Ezra 7:23 ಎಜ್ರನು 7:23ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
- Esther 1:1 ಎಸ್ತೇರಳು 1:1ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
- Nehemiah 11:3 ನೆಹೆಮೀಯ 11:3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
Original words (Hebrew)
- known · H1934הָוָא hâvâʼ
- king · H4430מֶלֶךְ melek
- went · H236אֲזַל ʼăzal
- province · H4083מְדִינָה mᵉdîynâh
- Judea · H3061יְהוּד Yᵉhûwd
- house · H1005בַּיִת bayith
- great · H7229רַב rab
- God · H426אֱלָהּ ʼĕlâhh
- builded · H1124בְּנָא bᵉnâʼ
- great · H1560גְּלָל gᵉlâl
- stones · H69אֶבֶן ʼeben
- timber · H636אָע ʼâʻ
- laid · H7761שׂוּם sûwm
- walls · H3797כְּתַל kᵉthal
- this · H1791דֵּךְ dêk
- work · H5673עֲבִידָה ʻăbîydâh
- goeth · H5648עֲבַד ʻăbad
- fast · H629אׇסְפַּרְנָא ʼoçparnâʼ
- prospereth · H6744צְלַח tsᵉlach
- hands · H3028יַד yad