Skip to content
ThuthiThuthiThuthi
Ezra · chapter 5 · verse 9

Ezra 5:9 in Kannada

ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.

Aaga ee maneyannu kattisuvadakkoo ee godegalannu teerisuvadakkoo nimage appanekottavaru yaarendu naavu aa hiriyarannu kelidevu.

Ezra 5:9 in English

King James Version (KJV)
Then asked we those elders, [and] said unto them thus, Who commanded you to build this house, and to make up these walls?
World English Bible (WEB)
Then we asked those elders, and said to them thus, “Who gave you a decree to build this house, and to finish this wall?”
American Standard Version (ASV)
Then asked we those elders, and said unto them thus, Who gave you a decree to build this house, and to finish this wall?
Bible in Basic English (BBE)
Then we said to the men responsible, who gave you authority for the building of this house and these walls?
Darby Translation (DBY)
Then asked we those elders: thus we said to them, Who gave you orders to build this house and to complete this wall?
Webster's Bible (WBS)
Then we asked those elders, [and] said to them thus, Who commanded you to build this house, and to erect these walls?
Young's Literal Translation (YLT)
Then we have asked of these elders, thus we have said to them, Who hath made for you a decree this house to build, and this wall to finish?

Read in context

  1. 7ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--
  2. 8ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
  3. 9ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.
  4. 10ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
  5. 11ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
Read all of Ezra 5

Cross references

Original words (Hebrew)

Ezra 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.