Ezra · chapter 6 · verse 1
Ezra 6:1 in Kannada
ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
Aaga arasanaada daaryaaveshana appa neya prakaara avaru pustaka shaale yaagidda baabelina bokkasagalalli hudukidaru.
Ezra 6:1 in English
- King James Version (KJV)
- Then Darius the king made a decree, and search was made in the house of the rolls, where the treasures were laid up in Babylon.
- World English Bible (WEB)
- Then Darius the king made a decree, and the house of the archives, where the treasures were laid up in Babylon, was searched.
- American Standard Version (ASV)
- Then Darius the king made a decree, and search was made in the house of the archives, where the treasures were laid up in Babylon.
- Bible in Basic English (BBE)
- Then Darius the king gave an order and a search was made in the house of the records, where the things of value were stored up in Babylon.
- Darby Translation (DBY)
- Then king Darius gave orders, and search was made in the house of the rolls, where the treasures were laid up in Babylon.
- Webster's Bible (WBS)
- Then Darius the king made a decree, and search was made in the house of the rolls, where the treasures were laid up in Babylon.
- Young's Literal Translation (YLT)
- Then Darius the king made a decree, and they sought in the house of the books of the treasuries placed there in Babylon,
Read in context
- 1ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
- 2ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.
- 3ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
Cross references
- Ezra 5:17 ಎಜ್ರನು 5:17ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
- Proverbs 25:2 ಜ್ಞಾನೋಕ್ತಿಗಳು 25:2ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
- Ezra 4:15 ಎಜ್ರನು 4:15ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
- Ezra 4:19 ಎಜ್ರನು 4:19ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
- Psalm 40:7 ಕೀರ್ತನೆಗಳು 40:7ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
- Jeremiah 36:29 ಯೆರೆಮೀಯ 36:29ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
- Ezekiel 2:9 ಯೆಹೆಜ್ಕೇಲನು 2:9ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
- Jeremiah 36:20–23 ಯೆರೆಮೀಯ 36:20–23ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು. ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು. ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು. ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
- Job 29:16 ಯೋಬನು 29:16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- Jeremiah 36:32 ಯೆರೆಮೀಯ 36:32ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- Revelation 5:1 ಪ್ರಕಟನೆ 5:1ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
- Jeremiah 36:2–4 ಯೆರೆಮೀಯ 36:2–4ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು. ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
Original words (Hebrew)
- Then · H116אֱדַיִן ʼĕdayin
- Darius · H1868דָּֽרְיָוֵשׁ Dârᵉyâvêsh
- king · H4430מֶלֶךְ melek
- made · H7761שׂוּם sûwm
- decree · H2942טְעֵם ṭᵉʻêm
- search · H1240בְּקַר bᵉqar
- house · H1005בַּיִת bayith
- rolls · H5609סְפַר çᵉphar
- where · H8536תָּם tâm
- treasures · H1596גְּנַז gᵉnaz
- up · H5182נְחַת nᵉchath
- Babylon · H895בַּבֶל Babel