Skip to content
ThuthiThuthiThuthi
Ezra · chapter 6 · verse 11

Ezra 6:11 in Kannada

ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.

Naanu koduva appane enandare--yaavanaadaroo ee maatannu badalu maadidare avana maneyinda mara kittu nedalpadali; avanu adaralli gallige haakalpadali; avana maneyu idara nimitta tippe maadalpadali.

Ezra 6:11 in English

King James Version (KJV)
Also I have made a decree, that whosoever shall alter this word, let timber be pulled down from his house, and being set up, let him be hanged thereon; and let his house be made a dunghill for this.
World English Bible (WEB)
I have also made a decree that whoever alters this message, let a beam be pulled out from his house, and let him be lifted up and fastened on it; and let his house be made a dunghill for this.
American Standard Version (ASV)
Also I have made a decree, that whosoever shall alter this word, let a beam be pulled out from his house, and let him be lifted up and fastened thereon; and let his house be made a dunghill for this:
Bible in Basic English (BBE)
And I have given orders that if anyone makes any change in this word, one of the supports is to be pulled out of his house, and he is to be lifted up and fixed to it; and his house is to be made waste for this;
Darby Translation (DBY)
Also I have given order that whosoever shall alter this rescript, let timber be pulled down from his house, and being set up, let him be hanged thereon, and let his house be made a dunghill for this.
Webster's Bible (WBS)
Also I have made a decree, that whoever shall alter this word, let timber be pulled down from his house, and being set up, let him be hanged upon it; and let his house be made a dunghill for this.
Young's Literal Translation (YLT)
'And by me is made a decree, that any one who changeth this thing, let wood be pulled down from his house, and being raised up, let him be smitten on it, and his house let be made a dunghill for this.

Read in context

  1. 9ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ
  2. 10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
  3. 11ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
  4. 12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
  5. 13ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
Read all of Ezra 6

Cross references

Original words (Hebrew)

Ezra 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.