Skip to content
ThuthiThuthiThuthi
Ezra · chapter 6 · verse 13

Ezra 6:13 in Kannada

ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.

Aaga nadiya eecheyalliruva adhipatiyaada tattenaiyoo shetarbojenaiyoo avara jote gaararoo arasanaada daaryaaveshanu kaluhi sida aajnyeya prakaara tvareyaagi maadidaru.

Ezra 6:13 in English

King James Version (KJV)
Then Tatnai, governor on this side the river, Shethar-boznai, and their companions, according to that which Darius the king had sent, so they did speedily.
World English Bible (WEB)
Then Tattenai, the governor beyond the River, Shetharbozenai, and their companions did accordingly with all diligence, because Darius the king had sent a decree.
American Standard Version (ASV)
Then Tattenai, the governor beyond the River, Shethar-bozenai, and their companions, because that Darius the king had sent, did accordingly with all diligence.
Bible in Basic English (BBE)
Then Tattenai, the ruler across the river, and Shethar-bozenai and their people, because of the order given by King Darius, did as he had said with all care.
Darby Translation (DBY)
Then Tatnai, governor on this side the river, Shethar-boznai, and their companions, because of that which king Darius had sent, did so diligently.
Webster's Bible (WBS)
Then Tatnai governor on this side the river, Shethar-boznai, and their companions, according to that which Darius the king had sent, so they did speedily.
Young's Literal Translation (YLT)
Then Tatnai, governor beyond the river, Shethar-Boznai, and their companions, according to that which Darius the king hath sent, so they have done speedily;

Read in context

  1. 11ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
  2. 12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
  3. 13ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
  4. 14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್‌ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
  5. 15ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್‌ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
Read all of Ezra 6

Cross references

Original words (Hebrew)

Ezra 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.