Ezra · chapter 6 · verse 14
Ezra 6:14 in Kannada
ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
Haageye yehoodyara hiriyaru kattisi, pravaadigalaada haggaayanoo iddonana maga naada jekareeyanoo pravaadisiddarinda abhivruddhi yannu hondidaru. Avaru israayel devara appaneya prakaaravoo koreshanu daaryaaveshanu paarasiya arasanaada artashastanu embavara appaneya prakaaravoo katti teerisidaru.
Ezra 6:14 in English
- King James Version (KJV)
- And the elders of the Jews builded, and they prospered through the prophesying of Haggai the prophet and Zechariah the son of Iddo. And they builded, and finished [it], according to the commandment of the God of Israel, and according to the commandment of Cyrus, and Darius, and Artaxerxes king of Persia.
- World English Bible (WEB)
- The elders of the Jews built and prospered, through the prophesying of Haggai the prophet and Zechariah the son of Iddo. They built and finished it, according to the commandment of the God of Israel, and according to the decree of Cyrus, Darius, and Artaxerxes king of Persia.
- American Standard Version (ASV)
- And the elders of the Jews builded and prospered, through the prophesying of Haggai the prophet and Zechariah the son of Iddo. And they builded and finished it, according to the commandment of the God of Israel, and according to the decree of Cyrus, and Darius, and Artaxerxes king of Persia.
- Bible in Basic English (BBE)
- And the responsible men of the Jews went on with their building, and did well, helped by the teaching of Haggai the prophet and Zechariah, the son of Iddo. They went on building till it was complete, in keeping with the word of the God of Israel, and the orders given by Cyrus, and Darius, and Artaxerxes, king of Persia.
- Darby Translation (DBY)
- And the elders of the Jews built; and they prospered through the prophesying of Haggai the prophet and Zechariah the son of Iddo. And they built and completed [it] according to the commandment of the God of Israel, and according to the commandment of Cyrus, and Darius, and Artaxerxes king of Persia.
- Webster's Bible (WBS)
- And the elders of the Jews built, and they prospered through the prophesying of Haggai the prophet and Zechariah the son of Iddo. And they built, and finished [it] , according to the commandment of the God of Israel, and according to the commandment of Cyrus, and Darius, and Artaxerxes king of Persia.
- Young's Literal Translation (YLT)
- and the elders of the Jews are building and prospering through the prophecy of Haggai the prophet, and Zechariah son of Iddo, and they have built and finished by the decree of the God of Israel, and by the decree of Cyrus, and Darius, and Artaxerxes king of Persia.
Read in context
- 12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
- 13ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
- 14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
- 15ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
- 16ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
Cross references
- Ezra 7:1 ಎಜ್ರನು 7:1ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
- Ezra 5:13 ಎಜ್ರನು 5:13ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು.
- Ezra 1:1–4 ಎಜ್ರನು 1:1–4ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ-- ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು). ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
- Ezra 6:12–13 ಎಜ್ರನು 6:12–13ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು. ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
- Haggai 1:8 ಹಗ್ಗಾಯ 1:8ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
- Haggai 2:2–15 ಹಗ್ಗಾಯ 2:2–15ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ-- ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ? ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ. ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ, ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ-- ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು. ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು. ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ. ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
- Haggai 1:12–14 ಹಗ್ಗಾಯ 1:12–14ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು. ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ. ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- Zechariah 4:9 ಜೆಕರ್ಯ 4:9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- Ezra 3:8 ಎಜ್ರನು 3:8ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
- Zechariah 2:1–4 ಜೆಕರ್ಯ 2:1–4ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು. ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು. ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
- Ezra 4:3 ಎಜ್ರನು 4:3ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
Original words (Hebrew)
- elders · H7868שִׂיב sîyb
- Jews · H3062יְהוּדָאִי Yᵉhûwdâʼîy
- builded · H1124בְּנָא bᵉnâʼ
- prospered · H6744צְלַח tsᵉlach
- prophesying · H5017נְבוּאָה nᵉbûwʼâh
- Haggai · H2292חַגַּי Chaggay
- prophet · H5029נְבִיא nᵉbîyʼ
- Zechariah · H2148זְכַרְיָה Zᵉkaryâh
- son · H1247בַּר bar
- Iddo · H5714עִדּוֹ ʻIddôw
- builded · H1124בְּנָא bᵉnâʼ
- finished · H3635כְּלַל kᵉlal
- according · H4481מִן min
- commandment · H2941טַעַם ṭaʻam
- God · H426אֱלָהּ ʼĕlâhh
- Israel · H3479יִשְׂרָאֵל Yisrâʼêl
- commandment · H2942טְעֵם ṭᵉʻêm
- Cyrus · H3567כּוֹרֶשׁ Kôwresh
- Darius · H1868דָּֽרְיָוֵשׁ Dârᵉyâvêsh
- Artaxerxes · H783אַרְתַּחְשַׁשְׁתָּא ʼArtachshashtâʼ
- king · H4430מֶלֶךְ melek
- Persia · H6540פָּרַס Pâraç