Ezra · chapter 6 · verse 15
Ezra 6:15 in Kannada
ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
Arasa naada daaryaaveshana aalikeya aarane varushada adaar tingala moorane divasadalli ee aalayavu katti teerisalpattitu.
Ezra 6:15 in English
- King James Version (KJV)
- And this house was finished on the third day of the month Adar, which was in the sixth year of the reign of Darius the king.
- World English Bible (WEB)
- This house was finished on the third day of the month Adar, which was in the sixth year of the reign of Darius the king.
- American Standard Version (ASV)
- And this house was finished on the third day of the month Adar, which was in the sixth year of the reign of Darius the king.
- Bible in Basic English (BBE)
- And the building of this house was complete on the third day of the month Adar, in the sixth year of the rule of Darius the king.
- Darby Translation (DBY)
- And this house was finished on the third day of the month Adar, which was in the sixth year of the reign of king Darius.
- Webster's Bible (WBS)
- And this house was finished on the third day of the month Adar, which was in the sixth year of the reign of Darius the king.
- Young's Literal Translation (YLT)
- And this house hath gone out till the third day of the month Adar, that is [in] the sixth year of the reign of Darius the king.
Read in context
- 13ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
- 14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
- 15ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
- 16ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
- 17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
Cross references
- Esther 3:7 ಎಸ್ತೇರಳು 3:7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
- Esther 9:21 ಎಸ್ತೇರಳು 9:21ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
- Esther 9:1 ಎಸ್ತೇರಳು 9:1ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
- Esther 9:19 ಎಸ್ತೇರಳು 9:19ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
- Esther 9:15 ಎಸ್ತೇರಳು 9:15ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
- Esther 9:17 ಎಸ್ತೇರಳು 9:17ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
- Esther 8:12 ಎಸ್ತೇರಳು 8:12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
- Esther 3:13 ಎಸ್ತೇರಳು 3:13ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
Original words (Hebrew)
- this · H1836דֵּן dên
- house · H1005בַּיִת bayith
- finished · H3319יְצָא yᵉtsâʼ
- on · H5705עַד ʻad
- third · H8532תְּלָת tᵉlâth
- day · H3118יוֹם yôwm
- month · H3393יְרַח yᵉrach
- Adar · H144אֲדָר ʼĂdâr
- was · H1932הוּא hûwʼ
- sixth · H8353שֵׁת shêth
- year · H8140שְׁנָה shᵉnâh
- reign · H4437מַלְכוּ malkûw
- Darius · H1868דָּֽרְיָוֵשׁ Dârᵉyâvêsh
- king · H4430מֶלֶךְ melek