Ezra · chapter 6 · verse 16
Ezra 6:16 in Kannada
ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
Aaga israayelyara makkaloo yaajakaroo leviyaroo sereyinda banda mikkaa davaroo devara aalayavannu santoshadinda pratishthemaadidaru.
Ezra 6:16 in English
- King James Version (KJV)
- And the children of Israel, the priests, and the Levites, and the rest of the children of the captivity, kept the dedication of this house of God with joy,
- World English Bible (WEB)
- The children of Israel, the priests, the Levites, and the rest of the children of the captivity, kept the dedication of this house of God with joy.
- American Standard Version (ASV)
- And the children of Israel, the priests and the Levites, and the rest of the children of the captivity, kept the dedication of this house of God with joy.
- Bible in Basic English (BBE)
- And the children of Israel, the priests and the Levites, and the rest of those who had come back, kept the feast of the opening of this house of God with joy.
- Darby Translation (DBY)
- And the children of Israel, the priests and the Levites, and the rest of the children of the captivity, kept the dedication of this house of God with joy;
- Webster's Bible (WBS)
- And the children of Israel, the priests, and the Levites, and the rest of the children of the captivity, kept the dedication of this house of God with joy,
- Young's Literal Translation (YLT)
- And the sons of Israel have made, [and] the priests, and the Levites, and the rest of the sons of the captivity, a dedication of this house of God with joy,
Read in context
- 14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
- 15ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
- 16ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
- 17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
Cross references
- 2 Chronicles 7:5 2 ಪೂರ್ವಕಾಲವೃತ್ತಾಂತ 7:5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
- 1 Kings 8:63 1 ಅರಸುಗಳು 8:63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Psalm 122:1 ಕೀರ್ತನೆಗಳು 122:1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
- Ezra 6:22 ಎಜ್ರನು 6:22ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
- John 10:22 ಯೋಹಾನನು 10:22ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
- 2 Chronicles 30:26 2 ಪೂರ್ವಕಾಲವೃತ್ತಾಂತ 30:26ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
- Deuteronomy 12:7 ಧರ್ಮೋಪದೇಶಕಾಂಡ 12:7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- 2 Chronicles 7:9–10 2 ಪೂರ್ವಕಾಲವೃತ್ತಾಂತ 7:9–10ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು; ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
- Nehemiah 7:73 ನೆಹೆಮೀಯ 7:73ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
- 2 Chronicles 30:23 2 ಪೂರ್ವಕಾಲವೃತ್ತಾಂತ 30:23ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು.
- Ezra 4:1 ಎಜ್ರನು 4:1ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
Original words (Hebrew)
- children · H1123בֵּן bên
- Israel · H3479יִשְׂרָאֵל Yisrâʼêl
- priests · H3549כָּהֵן kâhên
- Levites · H3879לֵוִי Lêvîy
- rest · H7606שְׁאָר shᵉʼâr
- children · H1123בֵּן bên
- captivity · H1547גָּלוּת gâlûwth
- kept · H5648עֲבַד ʻăbad
- dedication · H2597חֲנֻכָּא chănukkâʼ
- this · H1836דֵּן dên
- house · H1005בַּיִת bayith
- God · H426אֱלָהּ ʼĕlâhh
- joy · H2305חֶדְוָה chedvâh