Ezra · chapter 6 · verse 18
Ezra 6:18 in Kannada
ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
Mosheya pustakadalli bareyalpatta haage yeroo saleminalli vaasavaagiruva devara aaraadhane goskara yaajakarannu avara saratiya prakaaravoo leviyarannu avara saratiya prakaaravoo nemisidaru.
Ezra 6:18 in English
- King James Version (KJV)
- And they set the priests in their divisions, and the Levites in their courses, for the service of God, which [is] at Jerusalem; as it is written in the book of Moses.
- World English Bible (WEB)
- They set the priests in their divisions and the Levites in their courses, for the service of God which is at Jerusalem, as it is written in the book of Moses.
- American Standard Version (ASV)
- And they set the priests in their divisions, and the Levites in their courses, for the service of God, which is at Jerusalem; as it is written in the book of Moses.
- Bible in Basic English (BBE)
- And they put the priests in their divisions and the Levites in their order, for the worship of God at Jerusalem; as it is recorded in the book of Moses.
- Darby Translation (DBY)
- And they set the priests in their classes, and the Levites in their divisions, for the service of God, which is at Jerusalem: as it is written in the book of Moses.
- Webster's Bible (WBS)
- And they set the priests in their divisions, and the Levites in their courses, for the service of God, who [is] at Jerusalem; as it is written in the book of Moses.
- Young's Literal Translation (YLT)
- and they have established the priests in their divisions, and the Levites in their courses, over the service of God that [is] in Jerusalem, as it is written in the book of Moses.
Read in context
- 16ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
- 17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
- 19ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
- 20ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
Cross references
- Numbers 3:6 ಅರಣ್ಯಕಾಂಡ 3:6ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.
- 1 Chronicles 24:1 1 ಪೂರ್ವಕಾಲವೃತ್ತಾಂತ 24:1ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
- 2 Chronicles 35:4–5 2 ಪೂರ್ವಕಾಲವೃತ್ತಾಂತ 35:4–5ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.
- Numbers 8:9–26 ಅರಣ್ಯಕಾಂಡ 8:9–26ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು. ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು. ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು. ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು. ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು. ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು. ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ. ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು. ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ. ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು. ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು. ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು. ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
- 1 Chronicles 23:1–26 1 ಪೂರ್ವಕಾಲವೃತ್ತಾಂತ 23:1–26ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು. ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು. ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು. ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು. ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು. ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು. ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು -- ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು. ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು. ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು. ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು. ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು. ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು. ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು. ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು. ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು. ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ. ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು. ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
Original words (Hebrew)
- set · H6966קוּם qûwm
- priests · H3549כָּהֵן kâhên
- divisions · H6392פְּלֻגָּה pᵉluggâh
- Levites · H3879לֵוִי Lêvîy
- courses · H4255מַחְלְקָה machlᵉqâh
- for · H5922עַל ʻal
- service · H5673עֲבִידָה ʻăbîydâh
- God · H426אֱלָהּ ʼĕlâhh
- Jerusalem · H3390יְרוּשָׁלֵם Yᵉrûwshâlêm
- written · H3792כְּתָב kᵉthâb
- book · H5609סְפַר çᵉphar
- Moses · H4873מֹשֶׁה Môsheh