Skip to content
ThuthiThuthiThuthi
Ezra · chapter 6 · verse 19

Ezra 6:19 in Kannada

ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.

Idallade sereya makkalu modalane tingalina hadinaalkane divasadalli paskavannu aacharisidaru.

Ezra 6:19 in English

King James Version (KJV)
And the children of the captivity kept the passover upon the fourteenth [day] of the first month.
World English Bible (WEB)
The children of the captivity kept the Passover on the fourteenth day of the first month.
American Standard Version (ASV)
And the children of the captivity kept the passover upon the fourteenth [day] of the first month.
Bible in Basic English (BBE)
And the children of Israel who had come back kept the Passover on the fourteenth day of the first month.
Darby Translation (DBY)
And the children of the captivity held the passover upon the fourteenth of the first month.
Webster's Bible (WBS)
And the children of the captivity kept the passover upon the fourteenth [day] of the first month.
Young's Literal Translation (YLT)
And the sons of the captivity make the passover on the fourteenth of the first month,

Read in context

  1. 17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್‌ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
  2. 18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
  3. 19ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
  4. 20ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
  5. 21ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್‌ ಮಕ್ಕಳು ಇಸ್ರಾಯೇಲ್‌ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Read all of Ezra 6

Cross references

Original words (Hebrew)

Ezra 6:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.