Skip to content
ThuthiThuthiThuthi
Ezra · chapter 6 · verse 20

Ezra 6:20 in Kannada

ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.

Yaajakaroo leviyara kooda shuddhamaadi kondiddaru; avarellaru shuchiyaagiddu sereya samasta makkaligoskaravoo yaajakaraada tamma sahodararigoskaravoo tamagoskaravoo paska vannu vadhisidaru.

Ezra 6:20 in English

King James Version (KJV)
For the priests and the Levites were purified together, all of them [were] pure, and killed the passover for all the children of the captivity, and for their brethren the priests, and for themselves.
World English Bible (WEB)
Because the priests and the Levites had purified themselves together, all of them were pure. They killed the Passover for all the children of the captivity, for their brothers the priests, and for themselves.
American Standard Version (ASV)
For the priests and the Levites had purified themselves together; all of them were pure: and they killed the passover for all the children of the captivity, and for their brethren the priests, and for themselves.
Bible in Basic English (BBE)
For the priests and the Levites had made themselves clean together; they were all clean: and they put the Passover lamb to death for all those who had come back, and for their brothers the priests and for themselves.
Darby Translation (DBY)
For the priests and the Levites had purified themselves as one [man]: they were all pure; and they killed the passover for all the children of the captivity, and for their brethren the priests, and for themselves.
Webster's Bible (WBS)
For the priests and the Levites were purified together, all of them [were] pure, and [they] killed the passover for all the children of the captivity, and for their brethren the priests, and for themselves.
Young's Literal Translation (YLT)
for the priests and the Levites have been purified together — all of them [are] pure — and they slaughter the passover for all the sons of the captivity, and for their brethren the priests, and for themselves.

Read in context

  1. 18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
  2. 19ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
  3. 20ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
  4. 21ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್‌ ಮಕ್ಕಳು ಇಸ್ರಾಯೇಲ್‌ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
  5. 22ಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Read all of Ezra 6

Cross references

Original words (Hebrew)

Ezra 6:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.