Ezra 6:21 in Kannada
ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Haageye sereyinda tirigi banda israayel makkalu israayel deva raagiruva kartanannu hudukalu deshada janaanga gala ashuchiyinda tammannu pratyekisi kondu avara kadege serida samastaroo adannu tindu huli illada rottiya habbavannu santoshadinda elu divasa aacharisidaru.israayel deva raagiruva devara aalayada kaaryadalli avara kaigalannu balapadisuvadakke ashshoor deshada ara sana hrudayavannu avara kadege tirugisiddarinda kartanu avarannu santoshapadisidanu.
Ezra 6:21 in English
- King James Version (KJV)
- And the children of Israel, which were come again out of captivity, and all such as had separated themselves unto them from the filthiness of the heathen of the land, to seek the LORD God of Israel, did eat,
- World English Bible (WEB)
- The children of Israel who had returned out of the captivity, and all who had separated themselves to them from the filthiness of the nations of the land to seek the LORD, the God of Israel, ate,
- American Standard Version (ASV)
- And the children of Israel that were come again out of the captivity, and all such as had separated themselves unto them from the filthiness of the nations of the land, to seek Jehovah, the God of Israel, did eat,
- Bible in Basic English (BBE)
- And the children of Israel, who had come back, and all those who were joined to them, after separating themselves from the evil ways of the people of the land to become the servants of the Lord, the God of Israel, took food together,
- Darby Translation (DBY)
- And the children of Israel that were come back out of captivity, and all such as had separated themselves to them from the filthiness of the nations of the land, to seek Jehovah the God of Israel, did eat;
- Webster's Bible (WBS)
- And the children of Israel, who had returned from captivity, and all such as had separated themselves to them from the filthiness of the heathen of the land, to seek the LORD God of Israel, did eat,
- Young's Literal Translation (YLT)
- And the sons of Israel, those returning from the captivity, and every one who is separated from the uncleanness of the nations of the land unto them, to seek to Jehovah, God of Israel, do eat,
Read in context
- 19ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
- 20ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
- 21ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
- 22ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Cross references
- Ezra 9:11 ಎಜ್ರನು 9:11ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Nehemiah 9:2 ನೆಹೆಮೀಯ 9:2ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
- Ezra 9:1 ಎಜ್ರನು 9:1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Exodus 12:47–49 ವಿಮೋಚನಕಾಂಡ 12:47–49ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು. ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
- Psalm 93:5 ಕೀರ್ತನೆಗಳು 93:5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Numbers 9:6–7 ಅರಣ್ಯಕಾಂಡ 9:6–7ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು. ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Numbers 9:10–14 ಅರಣ್ಯಕಾಂಡ 9:10–14ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು. ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು. ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು. ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
- Nehemiah 10:28 ನೆಹೆಮೀಯ 10:28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- again · H7725שׁוּב shûwb
- captivity · H1473גּוֹלָה gôwlâh
- separated · H914בָּדַל bâdal
- filthiness · H2932טֻמְאָה ṭumʼâh
- heathen · H1471גּוֹי gôwy
- land · H776אֶרֶץ ʼerets
- seek · H1875דָּרַשׁ dârash
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- eat · H398אָכַל ʼâkal