Ezra · chapter 6 · verse 22
Ezra 6:22 in Kannada
ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Israayel deva raagiruva devara aalayada kaaryadalli avara kaigalannu balapadisuvadakke ashshoor deshada ara sana hrudayavannu avara kadege tirugisiddarinda kartanu avarannu santoshapadisidanu.
Ezra 6:22 in English
- King James Version (KJV)
- And kept the feast of unleavened bread seven days with joy: for the LORD had made them joyful, and turned the heart of the king of Assyria unto them, to strengthen their hands in the work of the house of God, the God of Israel.
- World English Bible (WEB)
- and kept the feast of unleavened bread seven days with joy; because the LORD had made them joyful, and had turned the heart of the king of Assyria to them, to strengthen their hands in the work of God, the God of Israel’s house.
- American Standard Version (ASV)
- and kept the feast of unleavened bread seven days with joy: for Jehovah had made them joyful, and had turned the heart of the king of Assyria unto them, to strengthen their hands in the work of the house of God, the God of Israel.
- Bible in Basic English (BBE)
- And kept the feast of unleavened bread for seven days with joy: for the Lord had made them full of joy, by turning the heart of the king of Assyria to them to give them help in the work of the house of God, the God of Israel.
- Darby Translation (DBY)
- and they kept the feast of unleavened bread seven days with joy; for Jehovah had made them joyful, and turned the heart of the king of Assyria to them, to strengthen their hands in the work of the house of God, the God of Israel.
- Webster's Bible (WBS)
- And kept the feast of unleavened bread seven days with joy: for the LORD had made them joyful, and turned the heart of the king of Assyria to them, to strengthen their hands in the work of the house of God, the God of Israel.
- Young's Literal Translation (YLT)
- and they make the feast of unleavened things seven days with joy, for Jehovah made them to rejoice, and turned round the heart of the king of Asshur unto them, to strengthen their hands in the work of the house of God, the God of Israel.
Read in context
- 20ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
- 21ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
- 22ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Cross references
- Ezra 1:1 ಎಜ್ರನು 1:1ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- 2 Chronicles 30:21 2 ಪೂರ್ವಕಾಲವೃತ್ತಾಂತ 30:21ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- 2 Chronicles 35:17 2 ಪೂರ್ವಕಾಲವೃತ್ತಾಂತ 35:17ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Exodus 12:15–20 ವಿಮೋಚನಕಾಂಡ 12:15–20ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Exodus 13:6–7 ವಿಮೋಚನಕಾಂಡ 13:6–7ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Matthew 26:17 ಮತ್ತಾಯನು 26:17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
Original words (Hebrew)
- kept · H6213עָשָׂה ʻâsâh
- feast · H2282חַג chag
- bread · H4682מַצָּה matstsâh
- seven · H7651שֶׁבַע shebaʻ
- days · H3117יוֹם yôwm
- joy · H8057שִׂמְחָה simchâh
- joyful · H8055שָׂמַח sâmach
- turned · H5437סָבַב çâbab
- heart · H3820לֵב lêb
- king · H4428מֶלֶךְ melek
- Assyria · H804אַשּׁוּר ʼAshshûwr
- strengthen · H2388חָזַק châzaq
- hands · H3027יָד yâd
- work · H4399מְלָאכָה mᵉlâʼkâh
- house · H1004בַּיִת bayith
- God · H430אֱלֹהִים ʼĕlôhîym
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl