Ezra · chapter 6 · verse 3
Ezra 6:3 in Kannada
ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
Arasanaada koreshana modalane varusha dalli arasanaada koreshanu yeroosaleminalli ruva devara aalayakkoskara kotta appane enandare--avaru baligalannu arpisida sthalavaada aalayavu kattalpadali. Adara astivaaragalu bala vaagi haakalpadali; adara ettara aruvattu mola adara agala aruvattu mola aagirali;
Ezra 6:3 in English
- King James Version (KJV)
- In the first year of Cyrus the king [the same] Cyrus the king made a decree [concerning] the house of God at Jerusalem, Let the house be builded, the place where they offered sacrifices, and let the foundations thereof be strongly laid; the height thereof threescore cubits, [and] the breadth thereof threescore cubits;
- World English Bible (WEB)
- In the first year of Cyrus the king, Cyrus the king made a decree: Concerning God’s house at Jerusalem, let the house be built, the place where they offer sacrifices, and let its foundations be strongly laid, with its height sixty cubits and its width sixty cubits;
- American Standard Version (ASV)
- In the first year of Cyrus the king, Cyrus the king made a decree: Concerning the house of God at Jerusalem, let the house be builded, the place where they offer sacrifices, and let the foundations thereof be strongly laid; the height thereof threescore cubits, and the breadth thereof threescore cubits;
- Bible in Basic English (BBE)
- In the first year of Cyrus the king, Cyrus the king made an order: In connection with the house of God at Jerusalem, let the house be put up, the place where they make offerings, and let the earth for the bases be put in place; let it be sixty cubits high and sixty cubits wide;
- Darby Translation (DBY)
- In the first year of king Cyrus, king Cyrus made a decree [concerning] the house of God at Jerusalem: Let the house be built for a place where they offer sacrifices, and let its foundations be solidly laid; its height sixty cubits, its breadth sixty cubits,
- Webster's Bible (WBS)
- In the first year of Cyrus the king, [the same] Cyrus the king made a decree [concerning] the house of God at Jerusalem, Let the house be built, the place where they offered sacrifices, and let the foundations of it be strongly laid; the hight of it sixty cubits, [and] the breadth of it sixty cubits;
- Young's Literal Translation (YLT)
- 'In the first year of Cyrus the king, Cyrus the king hath made a decree concerning the house of God in Jerusalem: the house let be builded in the place where they are sacrificing sacrifices, and its foundations strongly laid; its height sixty cubits, its breadth sixty cubits;
Read in context
- 1ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
- 2ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.
- 3ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
- 4ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
- 5ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
Cross references
- Revelation 21:16 ಪ್ರಕಟನೆ 21:16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
- Psalm 122:4 ಕೀರ್ತನೆಗಳು 122:4ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
- 2 Chronicles 3:3–4 2 ಪೂರ್ವಕಾಲವೃತ್ತಾಂತ 3:3–4ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು. ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
- Deuteronomy 12:5–6 ಧರ್ಮೋಪದೇಶಕಾಂಡ 12:5–6ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Ezekiel 41:13–15 ಯೆಹೆಜ್ಕೇಲನು 41:13–15ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು; ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
- 1 Kings 6:2–3 1 ಅರಸುಗಳು 6:2–3ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ. ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
- 2 Chronicles 2:6 2 ಪೂರ್ವಕಾಲವೃತ್ತಾಂತ 2:6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- Ezra 5:13–15 ಎಜ್ರನು 5:13–15ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು. ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ-- ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು.
- Deuteronomy 12:11–14 ಧರ್ಮೋಪದೇಶಕಾಂಡ 12:11–14ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
Original words (Hebrew)
- first · H2298חַד chad
- year · H8140שְׁנָה shᵉnâh
- Cyrus · H3567כּוֹרֶשׁ Kôwresh
- king · H4430מֶלֶךְ melek
- Cyrus · H3567כּוֹרֶשׁ Kôwresh
- king · H4430מֶלֶךְ melek
- made · H7761שׂוּם sûwm
- decree · H2942טְעֵם ṭᵉʻêm
- house · H1005בַּיִת bayith
- God · H426אֱלָהּ ʼĕlâhh
- Jerusalem · H3390יְרוּשָׁלֵם Yᵉrûwshâlêm
- house · H1005בַּיִת bayith
- builded · H1124בְּנָא bᵉnâʼ
- place · H870אֲתַר ʼăthar
- offered · H1684דְּבַח dᵉbach
- sacrifices · H1685דְּבַח dᵉbach
- foundations · H787אֹשׁ ʼôsh
- laid · H5446סְבַל çᵉbal
- height · H7314רוּם rûwm
- threescore · H8361שִׁתִּין shittîyn
- cubits · H521אַמָּה ʼammâh
- breadth · H6613פְּתַי pᵉthay
- threescore · H8361שִׁתִּין shittîyn
- cubits · H521אַמָּה ʼammâh