Ezra · chapter 6 · verse 4
Ezra 6:4 in Kannada
ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
Dodda kallugala mooru saalugaloo hosa tolegala ondu saaloo irali.
Ezra 6:4 in English
- King James Version (KJV)
- [With] three rows of great stones, and a row of new timber: and let the expenses be given out of the king’s house:
- World English Bible (WEB)
- with three courses of great stones and a course of new timber. Let the expenses be given out of the king’s house.
- American Standard Version (ASV)
- with three courses of great stones, and a course of new timber: and let the expenses be given out of the king’s house.
- Bible in Basic English (BBE)
- With three lines of great stones and one line of new wood supports; and let the necessary money be given out of the king's store-house;
- Darby Translation (DBY)
- [with] three rows of great stones, and a row of new timber; and let the expenses be given out of the king's house:
- Webster's Bible (WBS)
- [With] three rows of great stones, and a row of new timber: and let the expenses be given out of the king's house:
- Young's Literal Translation (YLT)
- three rows of rolled stones, and a row of new wood, and the outlay let be given out of the king's house.
Read in context
- 2ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.
- 3ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
- 4ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
- 5ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
- 6ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.
Cross references
- 1 Kings 6:36 1 ಅರಸುಗಳು 6:36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
- Psalm 68:29 ಕೀರ್ತನೆಗಳು 68:29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
- Ezra 7:20–23 ಎಜ್ರನು 7:20–23ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು. ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ-- ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ. ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
- Isaiah 60:6–10 ಯೆಶಾಯ 60:6–10ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- Revelation 12:16 ಪ್ರಕಟನೆ 12:16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.