Ezra · chapter 6 · verse 8
Ezra 6:8 in Kannada
ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.
Idallade devara ee aalayavannu kattuvadakke yehoodyara hiriyarige neevu maadatakkaddannu kuritu naanu koduva appane enandare--avaru abhyantara maadalpadada haage nadiya aacheyallinda baruva arasana kappadindale ee manushyarige kharchu kodalpadali.
Ezra 6:8 in English
- King James Version (KJV)
- Moreover I make a decree what ye shall do to the elders of these Jews for the building of this house of God: that of the king’s goods, [even] of the tribute beyond the river, forthwith expenses be given unto these men, that they be not hindered.
- World English Bible (WEB)
- Moreover I make a decree regarding what you shall do for these elders of the Jews for the building of this house of God: that of the king’s goods, even of the tribute beyond the River, expenses must be given with all diligence to these men, that they not be hindered.
- American Standard Version (ASV)
- Moreover I make a decree what ye shall do to these elders of the Jews for the building of this house of God: that of the king’s goods, even of the tribute beyond the River, expenses be given with all diligence unto these men, that they be not hindered.
- Bible in Basic English (BBE)
- Further, I give orders as to what you are to do for the responsible men of the Jews in connection with the building of this house of God: that from the king's wealth, that is, from the taxes got together in the land over the river, the money needed is to be given to these men readily, so that their work may not be stopped.
- Darby Translation (DBY)
- Moreover, I give orders what ye shall do to these elders of the Jews, for the building of this house of God: that of the king's goods, of the tribute beyond the river, expenses be diligently given to these men, that they be not hindered.
- Webster's Bible (WBS)
- Moreover, I make a decree what ye shall do to the elders of these Jews for the building of this house of God: that of the king's goods, [even] of the tribute beyond the river, forthwith expenses be given to these men, that they be not hindered.
- Young's Literal Translation (YLT)
- 'And by me is made a decree concerning that which ye do with the elders of these Jews to build this house of God, that of the riches of the king, that [are] of the tribute beyond the river, speedily let the outlay be given to these men, that they cease not;
Read in context
- 6ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.
- 7ದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.
- 8ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.
- 9ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ
- 10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
Cross references
- Ezra 6:4 ಎಜ್ರನು 6:4ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
- Haggai 2:8 ಹಗ್ಗಾಯ 2:8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Ezra 7:15–22 ಎಜ್ರನು 7:15–22ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ. ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ. ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು. ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು. ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ-- ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
- Ezra 4:23 ಎಜ್ರನು 4:23ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
- Ezra 4:20–21 ಎಜ್ರನು 4:20–21ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು. ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ.
- Psalm 68:29–31 ಕೀರ್ತನೆಗಳು 68:29–31ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು. ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು. ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
- Ezra 4:16 ಎಜ್ರನು 4:16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
- Ezra 5:5 ಎಜ್ರನು 5:5ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
Original words (Hebrew)
- I · H4481מִן min
- make · H7761שׂוּם sûwm
- decree · H2942טְעֵם ṭᵉʻêm
- what · H3964מָא mâʼ
- do · H5648עֲבַד ʻăbad
- to · H5974עִם ʻim
- elders · H7868שִׂיב sîyb
- these · H479אִלֵּךְ ʼillêk
- Jews · H3062יְהוּדָאִי Yᵉhûwdâʼîy
- building · H1124בְּנָא bᵉnâʼ
- this · H1791דֵּךְ dêk
- house · H1005בַּיִת bayith
- God · H426אֱלָהּ ʼĕlâhh
- king’s · H4430מֶלֶךְ melek
- goods · H5232נְכַס nᵉkaç
- of · H1768דִּי dîy
- tribute · H4061מִדָּה middâh
- beyond · H5675עֲבַר ʻăbar
- river · H5103נְהַר nᵉhar
- forthwith · H629אׇסְפַּרְנָא ʼoçparnâʼ
- expenses · H5313נִפְקָא niphqâʼ
- be · H1934הָוָא hâvâʼ
- given · H3052יְהַב yᵉhab
- these · H479אִלֵּךְ ʼillêk
- men · H1400גְּבַר gᵉbar
- not · H3809לָא lâʼ
- hindered · H989בְּטֵל bᵉṭêl