Ezra · chapter 7 · verse 1
Ezra 7:1 in Kannada
ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
Ee kaaryagalaada taruvaaya ejranu paarasiyara arasanaada artashastana aalike yalli baabelininda horatuhodanu. Ivanu seraaya maganu, ivanu ajaryana maganu,
Ezra 7:1 in English
- King James Version (KJV)
- Now after these things, in the reign of Artaxerxes king of Persia, Ezra the son of Seraiah, the son of Azariah, the son of Hilkiah,
- World English Bible (WEB)
- Now after these things, in the reign of Artaxerxes king of Persia, Ezra the son of Seraiah, the son of Azariah, the son of Hilkiah,
- American Standard Version (ASV)
- Now after these things, in the reign of Artaxerxes king of Persia, Ezra the son of Seraiah, the son of Azariah, the son of Hilkiah,
- Bible in Basic English (BBE)
- Now after these things, when Artaxerxes was king of Persia, Ezra, the son of Seraiah, the son of Azariah, the son of Hilkiah,
- Darby Translation (DBY)
- And after these things, in the reign of Artaxerxes, king of Persia, Ezra the son of Seraiah, the son of Azariah, the son of Hilkijah,
- Webster's Bible (WBS)
- Now after these things, in the reign of Artaxerxes king of Persia, Ezra the son of Seraiah, the son of Azariah, the son of Hilkiah,
- Young's Literal Translation (YLT)
- And after these things, in the reign of Artaxerxes king of Persia, Ezra son of Seraiah, son of Azariah, son of Hilkiah,
Read in context
- 1ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
- 2ಇವನು ಹಿಲ್ಕೀಯನ ಮಗನು, ಇವನು ಶಲ್ಲೂಮನ ಮಗನು, ಇವನು ಚಾದೋಕನ ಮಗನು, ಇವನು ಅಹೀಟೂಬನ ಮಗನು,
- 3ಇವನು ಅಮ ರ್ಯನ ಮಗನು, ಇವನು ಅಜರ್ಯನ ಮಗನು,
Cross references
- Nehemiah 2:1 ನೆಹೆಮೀಯ 2:1ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.
- 1 Chronicles 6:4–14 1 ಪೂರ್ವಕಾಲವೃತ್ತಾಂತ 6:4–14ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು; ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು; ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
- Ezra 6:14 ಎಜ್ರನು 6:14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
- Ezra 7:21 ಎಜ್ರನು 7:21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
- 2 Kings 22:4 2 ಅರಸುಗಳು 22:4ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
- Ezra 7:12 ಎಜ್ರನು 7:12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
- Jeremiah 52:24–27 ಯೆರೆಮೀಯ 52:24–27ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು. ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- Nehemiah 11:11 ನೆಹೆಮೀಯ 11:11ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.
- Nehemiah 8:2–9 ನೆಹೆಮೀಯ 8:2–9ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು. ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು. ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು. ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು. ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- 1 Chronicles 9:11 1 ಪೂರ್ವಕಾಲವೃತ್ತಾಂತ 9:11ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
- 2 Kings 22:8 2 ಅರಸುಗಳು 22:8ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
Original words (Hebrew)
- after · H310אַחַר ʼachar
- things · H1697דָּבָר dâbâr
- reign · H4438מַלְכוּת malkûwth
- Artaxerxes · H783אַרְתַּחְשַׁשְׁתָּא ʼArtachshashtâʼ
- king · H4428מֶלֶךְ melek
- Persia · H6539פָּרַס Pâraç
- Ezra · H5830עֶזְרָא ʻEzrâʼ
- son · H1121בֵּן bên
- Seraiah · H8304שְׂרָיָה Sᵉrâyâh
- son · H1121בֵּן bên
- Azariah · H5838עֲזַרְיָה ʻĂzaryâh
- son · H1121בֵּן bên
- Hilkiah · H2518חִלְקִיָּה Chilqîyâh