Ezra · chapter 7 · verse 10
Ezra 7:10 in Kannada
ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
Ejranu kartana nyaayapramaanavannu vichaari suvadakkoo adara prakaara maaduvadakkoo israa yelinalli nemanyaayagalannu kalisuvadakkoo tanna hrudayavannu siddhamaadidanu.
Ezra 7:10 in English
- King James Version (KJV)
- For Ezra had prepared his heart to seek the law of the LORD, and to do [it], and to teach in Israel statutes and judgments.
- World English Bible (WEB)
- For Ezra had set his heart to seek the LORD’s law, and to do it, and to teach statutes and ordinances in Israel.
- American Standard Version (ASV)
- For Ezra had set his heart to seek the law of Jehovah, and to do it, and to teach in Israel statutes and ordinances.
- Bible in Basic English (BBE)
- For Ezra had given his mind to learning the law of the Lord and doing it, and to teaching his rules and decisions in Israel.
- Darby Translation (DBY)
- For Ezra had directed his heart to seek the law of Jehovah and to do it, and to teach in Israel the statutes and the ordinances.
- Webster's Bible (WBS)
- For Ezra had prepared his heart to seek the law of the LORD, and to do [it] , and to teach in Israel statutes and judgments.
- Young's Literal Translation (YLT)
- for Ezra hath prepared his heart to seek the law of Jehovah, and to do, and to teach in Israel statute and judgment.
Read in context
- 8ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.
- 9ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
- 10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
- 11ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
- 12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
Cross references
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- Matthew 7:24 ಮತ್ತಾಯನು 7:24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- Ezra 7:25 ಎಜ್ರನು 7:25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Psalm 19:7 ಕೀರ್ತನೆಗಳು 19:7ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
- Deuteronomy 33:10 ಧರ್ಮೋಪದೇಶಕಾಂಡ 33:10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- 1 Chronicles 29:18 1 ಪೂರ್ವಕಾಲವೃತ್ತಾಂತ 29:18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- Ezra 7:6 ಎಜ್ರನು 7:6ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Titus 2:1 ತೀತನಿಗೆ 2:1ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.