Skip to content
ThuthiThuthiThuthi
Ezra · chapter 7 · verse 11

Ezra 7:11 in Kannada

ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--

Kartana aajnyegala vaakyagalannoo aatanu israa yelige kotta kattalegalannoo bodhisatakka shaastriyoo yaajakanoo aada ejranige arasanaada artashastanu kotta patrada prati enandare--

Ezra 7:11 in English

King James Version (KJV)
Now this [is] the copy of the letter that the king Artaxerxes gave unto Ezra the priest, the scribe, [even] a scribe of the words of the commandments of the LORD, and of his statutes to Israel.
World English Bible (WEB)
Now this is the copy of the letter that King Artaxerxes gave to Ezra the priest, the scribe, even the scribe of the words of the LORD’s commandments, and of his statutes to Israel:
American Standard Version (ASV)
Now this is the copy of the letter that the king Artaxerxes gave unto Ezra the priest, the scribe, even the scribe of the words of the commandments of Jehovah, and of his statutes to Israel:
Bible in Basic English (BBE)
Now this is a copy of the letter which King Artaxerxes gave to Ezra, the priest and the scribe, who put into writing the words of the orders of the Lord, and of his rules for Israel:
Darby Translation (DBY)
And this is the copy of the letter that king Artaxerxes gave to Ezra the priest, the scribe, a scribe of the words of the commandments of Jehovah, and of his statutes to Israel:
Webster's Bible (WBS)
Now this [is] the copy of the letter that the king Artaxerxes gave to Ezra the priest, the scribe, [even] a scribe of the words of the commandments of the LORD, and of his statutes to Israel.
Young's Literal Translation (YLT)
And this [is] a copy of the letter that the king Artaxerxes gave to Ezra the priest, the scribe, a scribe of the words of the commands of Jehovah, and of His statutes on Israel:

Read in context

  1. 9ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
  2. 10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
  3. 11ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
  4. 12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
  5. 13ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
Read all of Ezra 7

Cross references

Original words (Hebrew)

Ezra 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.