Ezra · chapter 7 · verse 12
Ezra 7:12 in Kannada
ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
Arasarige arasanaada artashastanu paralokada devara nyaayapramaana vishaya shaastri yaada ejranemba yaajakanige poorna samaadhaana vaagali.
Ezra 7:12 in English
- King James Version (KJV)
- Artaxerxes, king of kings, unto Ezra the priest, a scribe of the law of the God of heaven, perfect [peace], and at such a time.
- World English Bible (WEB)
- Artaxerxes, king of kings, To Ezra the priest, the scribe of the law of the perfect God of heaven. Now
- American Standard Version (ASV)
- Artaxerxes, king of kings, unto Ezra the priest, the scribe of the law of the God of heaven, perfect and so forth.
- Bible in Basic English (BBE)
- Artaxerxes, king of kings, to Ezra the priest, scribe of the law of the God of heaven, all peace;
- Darby Translation (DBY)
- Artaxerxes, king of kings, to Ezra the priest, an accomplished scribe of the law of the God of the heavens, and so forth.
- Webster's Bible (WBS)
- Artaxerxes, king of kings, To Ezra the priest, a scribe of the law of the God of heaven, perfect [peace] , and at such a time.
- Young's Literal Translation (YLT)
- 'Artaxerxes, king of kings, to Ezra the priest, a perfect scribe of the law of the God of heaven, and at such a time:
Read in context
- 10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
- 11ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
- 12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
- 13ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
- 14ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
Cross references
- Daniel 2:37 ದಾನಿಯೇಲನು 2:37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
- Ezekiel 26:7 ಯೆಹೆಜ್ಕೇಲನು 26:7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
- Ezra 4:17 ಎಜ್ರನು 4:17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
- Isaiah 10:8 ಯೆಶಾಯ 10:8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- 1 Kings 20:1 1 ಅರಸುಗಳು 20:1ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
- 1 Timothy 6:15 1 ತಿಮೊಥೆಯನಿಗೆ 6:15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- 1 Kings 4:24 1 ಅರಸುಗಳು 4:24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- Ezra 4:10–11 ಎಜ್ರನು 4:10–11ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ-- ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
Original words (Hebrew)
- Artaxerxes · H783אַרְתַּחְשַׁשְׁתָּא ʼArtachshashtâʼ
- king · H4430מֶלֶךְ melek
- kings · H4430מֶלֶךְ melek
- Ezra · H5831עֶזְרָא ʻEzrâʼ
- priest · H3549כָּהֵן kâhên
- scribe · H5613סָפֵר çâphêr
- law · H1882דָּת dâth
- God · H426אֱלָהּ ʼĕlâhh
- heaven · H8065שָׁמַיִן shâmayin
- perfect · H1585גְּמַר gᵉmar
- time · H3706כְּעֶנֶת kᵉʻeneth