Skip to content
ThuthiThuthiThuthi
Ezra · chapter 7 · verse 13

Ezra 7:13 in Kannada

ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.

Intha samayadalli nanna raajyadalli ruva israayelina samasta janaralliyoo avara yaajakaralliyoo leviyaralliyoo yaaraadaroo ninna sangada yeroosalemige hogalu manassi ddare avaru hogabahudendu appaneyannu kottiddene.

Ezra 7:13 in English

King James Version (KJV)
I make a decree, that all they of the people of Israel, and [of] his priests and Levites, in my realm, which are minded of their own freewill to go up to Jerusalem, go with thee.
World English Bible (WEB)
I make a decree that all those of the people of Israel and their priests and the Levites in my realm, who intend of their own free will to go to Jerusalem, go with you.
American Standard Version (ASV)
I make a decree, that all they of the people of Israel, and their priests and the Levites, in my realm, that are minded of their own free will to go to Jerusalem, go with thee.
Bible in Basic English (BBE)
And now it is my order that all those of the people of Israel, and their priests and Levites in my kingdom, who are ready and have a desire to go to Jerusalem, are to go with you.
Darby Translation (DBY)
I have given orders that all they of the people of Israel, and of their priests and the Levites, in my realm, who are disposed to go to Jerusalem, go with thee.
Webster's Bible (WBS)
I make a decree, that all they of the people of Israel, and [of] his priests and Levites, in my realm, who are disposed of their own free will to go to Jerusalem, go with thee.
Young's Literal Translation (YLT)
By me hath been made a decree that every one who is willing, in my kingdom, of the people of Israel and of its priests and Levites, to go to Jerusalem with thee, doth go;

Read in context

  1. 11ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
  2. 12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
  3. 13ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
  4. 14ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
  5. 15ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
Read all of Ezra 7

Cross references

Original words (Hebrew)

Ezra 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.